ಹೇರ್‌ ಡೈ ಬೇಕಿಲ್ಲ.. ಒಂದೇ ವಾರದಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸುತ್ತೆ ಈ ಮಸಾಲೆಯ ನೀರು!

Wed, 11 Oct 2023-9:45 am,

ಬಿಳಿ ಕೂದಲನ್ನು ಕಪ್ಪಾಗಿಸಲು ಜನರು ಹೆಚ್ಚಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಇರುವ ಹೇರ್‌ ಡೈ ಬಳಸುತ್ತಿದ್ದಾರೆ.   

ಆದರೆ ಕೆಮಿಕಲ್‌ ಯುಕ್ತ ಈ ಬಣ್ಣ ಕೂದಲಿನ ಆರೋಗ್ಯವನ್ನು ಮತ್ತಷ್ಟು ಹದಗೆಡಿಸುತ್ತಿದೆ.   

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಕೆಲವು ಮನೆಮದ್ದುಗಳನ್ನು ಅನುಸರಿಸುವುದು ಪ್ರಯೋಜನಕಾರಿ.   

ಕರಿಮೆಣಸಿನ ಗುಣಗಳು ಬಿಳಿ ಕೂದಲಿನ ಸಮಸ್ಯೆಯನ್ನೂ ನಿವಾರಿಸುತ್ತದೆ ಎನ್ನುತ್ತಾರೆ ತಜ್ಞರು.   

ಇದಕ್ಕಾಗಿ ಕರಿಮೆಣಸಿನ ಪುಡಿಯನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ಬೆರೆಸಿ ಕೂದಲಿಗೆ ಹಚ್ಚಿ.   

ಹೀಗೆ ಮಾಡುವುದರಿಂದ ಬಿಳಿ ಕೂದಲು ಸುಲಭವಾಗಿ ಕಪ್ಪಾಗುವುದು.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link