Health Tipes :ಆರೋಗ್ಯಕ್ಕೆ ಉಪಯುಕ್ತವಾಗಿದೆ ಕಪ್ಪು ಎಳ್ಳು!

ಎಳ್ಳು ಕಪ್ಪಾಗಿರಲಿ, ಬಿಳಿಯಾಗಿರಲಿ, ಎರಡೂ ಬಗೆಯ ಎಣ್ಣೆಗಳು ಆರೋಗ್ಯಕ್ಕೆ ತುಂಬಾ ಉಪಯುಕ್ತ. ಚಳಿಗಾಲದಲ್ಲಿ ಉತ್ತಮ ಆರೋಗ್ಯಕ್ಕೆ ಕಪ್ಪು ಎಳ್ಳಿನ ಸೇವನೆಯು ದುಪ್ಪಟ್ಟು ಪ್ರಯೋಜನಕಾರಿ. ಆಯುರ್ವೇದದ ಪ್ರಕಾರ, ಎಲ್ಲಾ ರೀತಿಯ ಎಳ್ಳಿಗಿಂತ ಕಪ್ಪು ಎಳ್ಳು ಹೆಚ್ಚಿನ ಪ್ರಯೋಜನಗಳನ್ನು ಹೊಂದಿದೆ.

Health Tipes : ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಕಪ್ಪು ಎಳ್ಳು ಬೆಚ್ಚಗಾಗಿಸುವ ಪರಿಣಾಮವನ್ನು ಹೊಂದಿದೆ. ಆದ್ದರಿಂದ ಇದು ಚಳಿಗಾಲಕ್ಕೆ ಉತ್ತಮ.ಕಪ್ಪು ಎಳ್ಳು ಪ್ರೋಟೀನ್, ಕ್ಯಾಲ್ಸಿಯಂ, ಮೆಗ್ನೀಸಿಯಮ್, ತಾಮ್ರ, ಮ್ಯಾಂಗನೀಸ್, ಫೈಬರ್, ಕಾರ್ಬೋಹೈಡ್ರೇಟ್ಗಳು ಮತ್ತು ಆರೋಗ್ಯಕರ ಕೊಬ್ಬುಗಳಲ್ಲಿ ಸಮೃದ್ಧವಾಗಿದ್ದು, ಉತ್ತಮ ಆರೋಗ್ಯಕ್ಕೆ ಉಪಯುಕ್ತ. ಇದರ ಇತರ ಆರೋಗ್ಯಕಾರಿ ಪ್ರಯೋಜನಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಇದನ್ನೂ ಓದಿ: ಈ ಹಣ್ಣನ್ನು ದಿನಕ್ಕೆ ಒಂದು ಬಾರಿ ತಿಂದರೆ ಸಾಕು, ಕರಗುವುದು ಕೊಲೆಸ್ಟ್ರಾಲ್

ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)  

 

1 /5

ಎಳ್ಳಿನಲ್ಲಿ ಕಂಡುಬರುವ ಒಮೆಗಾ 3 ಫ್ಯಾಟಿ ಆಸಿಡ್ ಅಂಶಗಳು ತಲೆಕೂದಲಿನ ಆರೋಗ್ಯವನ್ನು ಉತ್ತೇಜಿಸುತ್ತವೆ  

2 /5

ಅಧ್ಯಯನಗಳು ಹೇಳುವಂತೆ ಎಳ್ಳಿನಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚು ಕಂಡುಬರುವ ಕಾರಣ ಪುರುಷರ ಲೈಂಗಿಕ ಆರೋಗ್ಯದಲ್ಲಿ ಹೆಚ್ಚು ಪ್ರಯೋಜನಕಾರಿ

3 /5

ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ಕಾರಣ ಕ್ಯಾನ್ಸರ್ ಸಮಸ್ಯೆಯ ವಿರುದ್ಧ ರಕ್ಷಣೆ ನೀಡುತ್ತದೆ.

4 /5

ಎಳ್ಳಿನಲ್ಲಿರುವ ಕ್ಯಾಲ್ಸಿಯಂ, ಕಬ್ಬಿಣ, ಮೆಗ್ನೀಸಿಯಮ್, ಸತು ಮತ್ತು ಸೆಲೆನಿಯಮ್ ಅನೇಕ ರೋಗಗಳ ಅಪಾಯದಿಂದ ಹೃದಯವನ್ನು ರಕ್ಷಿಸಲು ಸಹಾಯ ಮಾಡುತ್ತದೆ.  

5 /5

ಕಪ್ಪುಎಳ್ಳು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು.