Tea To Burn Fat : ಈ ಚಹಾವನ್ನು ಸೇವಿಸುವ ಮೂಲಕ ಯಾವುದೇ ಕಷ್ಟವಿಲ್ಲದೆ ಸುಲಭವಾಗಿ ತೂಕವನ್ನು ಕಳೆದುಕೊಳ್ಳಲು ಇದು ಸಹಾಯ ಮಾಡುತ್ತದೆ.
Fat burn Easy Tips : ನಾವಿಲ್ಲಿ ತೂಕ ಇಳಿಸಲು ಸಹಾಯ ಮಾಡುವ ಚಹಾದ ಬಗ್ಗೆ ಹೇಳುತ್ತಿದ್ದೇವೆ. ಇದನ್ನು ಪ್ರತಿದಿನ ಬೆಳಿಗ್ಗೆ ಕುಡಿಯುವುದರಿಂದ ದೇಹದ ಕೊಬ್ಬನ್ನು ಸುಲಭವಾಗಿ ಬರ್ನ್ ಮಾಡಬಹುದು. ಯಾವುದೇ ಕಷ್ಟವಿಲ್ಲದೆ ಸುಲಭವಾಗಿ ತೂಕವನ್ನು ಕಳೆದುಕೊಳ್ಳಲು ಇದು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹ ತೂಕ ಹೆಚ್ಚಾದರೆ ಅದನ್ನು ಕಳೆದುಕೊಳ್ಳುವುದು ಸುಲಭವಲ್ಲ. ಆದರೆ ನಾವಿಂದು ಕೇವಲ ಚಹಾ ಕುಡಿಯುವ ಮೂಲಕ ತೂಕ, ಬೊಜ್ಜು ಹೇಗೆ ಕರಗಿಸಬಹುದು ಎನ್ನುವುದನ್ನು ಹೇಳಲಿದ್ದೇವೆ.
ಪ್ರತಿದಿನ ಬೆಳಿಗ್ಗೆ ಬ್ಲಾಕ್ ಟೀ ಕುಡಿಯುವ ಮೂಲಕ ತೂಕವನ್ನು ಸುಲಭವಾಗಿ ಇಳಿಸಿಕೊಳ್ಳಬಹುದು. ಅದು ಚಯಾಪಚಯವನ್ನು ಬಲಪಡಿಸುತ್ತದೆ. ಈ ಮೂಲಕ ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ
ಹೀಗೆ ಬ್ಲಾಕ್ ಮಾಡುವಾಗ ಅದಕ್ಕೆ ಒಂದೆರಡು ಹನಿ ನಿಂಬೆ ರಸವನ್ನು ಸೇರಿಸಿಕೊಳ್ಳಿ. ಇದು ತುಕ ನಷ್ಟ ಪ್ರಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ, ನಿಂಬೆ ಮತ್ತು ಚಹಾ ಎರಡೂ ಕೊಬ್ಬು ಸುಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಆದರೆ ಈ ಚಹಾ ತಯಾರಿಸುವಾಗ ಅಥವಾ ಸೇವಿಸುವಾಗ ಯಾವುದೇ ಕಾರಣಕ್ಕೂ ಸಿಹಿ ಸೇರಿಸಬಾರದು. ಅಂದರೆ ಸಕ್ಕರೆ, ಜೇನು, ಶುಗರ್ ಫ್ರೀ ಇದ್ಯಾವುದನ್ನೂ ಸೇರಿದಬಾರದು.
ಬ್ಲಾಕ್ ಟೀ ಹಾಗೆಯೇ ಲೆಮನ್ ಟೀ, ಗ್ರೀ ಟೀ, ಚಕ್ಕೆ ಚಹಾ, ಲವಂಗದ ಚಹಾ ಇವುಗಳು ಕೂಡಾ ತುಕ ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.