Photos : `KD` ಚಿತ್ರತಂಡದ ಜೊತೆ ಸಂಜಯ್ ದತ್ ಪಾರ್ಟಿ.!
ಕೆಜಿಎಫ್ ಬಳಿಕ ಬಾಲಿವುಡ್ ಸ್ಟಾರ್ ಸಂಜಯ್ ದತ್ ಕನ್ನಡದ ʻKDʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಇತ್ತೀಚೆಗಷ್ಟೆ ಶೂಟಿಂಗ್‌ನಲ್ಲಿ ಭಾಗಿಯಾಗಿರುವ ಸಂಜಯ್ ದತ್, ಚಿತ್ರತಂಡದ ಜೊತೆ ಜೆ.ಪಿ ನಗರದ ಲೆವೆಲ್ಸ್ ಪಬ್‌ನಲ್ಲಿ ಪಾರ್ಟಿ ಮಾಡಿದ್ದಾರೆ.
ನಟಿ ರಕ್ಷಿತಾ ಪ್ರೇಮ್ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಧ್ರುವ ಸರ್ಜಾ ನಟನೆಯ ಬಹುಕೋಟಿ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾ ʻKDʼ.
ಈ ಚಿತ್ರಕ್ಕೆ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿದ್ದು, ಕೆವಿಎನ್ ಪ್ರೊಡಕ್ಷನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.