Deepika Padukone Age: ತಾಯಿ ಆಗಲಿರುವ ದೀಪಿಕಾ ಪಡುಕೋಣೆ ನಿಜವಾದ ವಯಸ್ಸೆಷ್ಟು ಗೊತ್ತಾ?

Fri, 01 Mar 2024-9:14 am,

ಕರ್ನಾಟಕ ಮೂಲದ ನಟಿ ದೀಪಿಕಾ ಪಡುಕೋಣೆ ಸದ್ಯ ಬಹುಬೇಡಿಕೆಯ ಟಾಪ್‌ ನಟಿಯರಲ್ಲಿ ಒಬ್ಬರು. 

ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಮಗುವಿಗೆ ಜನ್ಮ ನೀಡಲಿರುವ ದೀಪಿಕಾ ಈಗ 2 ತಿಂಗಳ ಗರ್ಭಿಣಿಯಾಗಿದ್ದಾರೆ.

ದೀಪಿಕಾ ಪಡುಕೋಣೆ ಪ್ರೆಗ್ನೆಂಟ್​ ಆದ ಸುದ್ದಿ ಬರುತ್ತಿದ್ದಂತೆ, ಹಲವರು ಅವರ ನಿಜವಾದ ವಯಸ್ಸಿನ ಬಗ್ಗೆ ಹುಡುಕುತ್ತಿದ್ದಾರೆ.

ದೀಪಿಕಾ ಪಡುಕೋಣೆ ಯಾವ ವಯಸ್ಸಿನಲ್ಲಿ ತಾಯಿ ಆಗುತ್ತಿದ್ದಾರೆ ಎಂಬ ಕುತೂಹಲ ಹಲವರನ್ನು ಕಾಡುತ್ತಿದೆ. 

ಹಿಂದಿ, ಕನ್ನಡ, ತಮಿಳು ಸಿನಿಮಾಗಳಲ್ಲಿ ನಟಿಸಿ ಜನರ ಮನಗೆದ್ದ ದೀಪಿಕಾ ಪಡುಕೋಣೆ ಅವರಿಗೆ  5 ಜನವರಿ 1986 ರಂದು ಜನಿಸಿದರು. ಅವರಿಗೆ ಈಗ 38 ವರ್ಷ ವಯಸ್ಸು. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link