Nora Fatehi:ಶ್ವೇತ ಉಡುಗೆಯಲ್ಲಿ ಕಂಗೊಳಿಸಿದ ಬಾಲಿವುಡ್ ಬೆಡಗಿ ನೋರಾ ಫತೇ

  • Sep 16, 2021, 22:30 PM IST

ಬಾಲಿವುಡ್ ನಟಿ ನೋರಾ ಫತೇಹಿ ಗುರುವಾರ ಬಿಳಿ ಉಡುಗೆ ಮತ್ತು ಅದಕ್ಕೆ ಹೊಂದುವ ಹೈ ಹಿಲ್ಸ ಚಪ್ಪಲಿ ಹೊರಬರುತ್ತಿದ್ದಂತೆ ಒಂದು ಕ್ಷಣ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದಳು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /4

ನೋರಾ ಫತೇಹಿ ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಜನಪ್ರಿಯತೆ ಹೊಂದಿದ್ದಾರೆ.ಇನ್‌ಸ್ಟಾಗ್ರಾಮ್‌ನಲ್ಲಿ  31.9 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ.

2 /4

3 /4

ನೋರಾ ಕೊನೆಯದಾಗಿ ಅಜಯ್ ದೇವಗನ್ ಅಭಿನಯದ ಚಿತ್ರ  ಭುಜ್: ದಿ ಪ್ರೈಡ್ ಆಫ್ ಇಂಡಿಯಾವನ್ನು  ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಬಿಡುಗಡೆ ಮಾಡಲಾಯಿತು.  

4 /4

ನಟಿ ನೋರಾ ಬಿಳಿ ಬಾಡಿಕಾನ್ ಡ್ರೆಸ್ ಮತ್ತು ಹೈ ಹೀಲ್ಸ್ ನಲ್ಲಿ ಮೈಮರೆತಂತೆ ಕಾಣುತ್ತಿದ್ದರು