Cannes Film Festival: ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಚೆಂದುಳ್ಳಿ ಚೆಲುವೆ ಐಶ್ವರ್ಯಾ ರೈ

Cannes Film Festival 2023: ಬಾಲಿವುಡ್‌ ಬೆಡಗಿ ಐಶ್ವರ್ಯಾ ರೈ ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಹಸಿರು ಬಣ್ಣದ ಬಟ್ಟೆ ಧರಿಸಿ ಮಿಂಚಿದ್ದಾರೆ. ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರಿಟಿಗಳು ರೆಡ್​ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಭಾಗಿಯಾಗಿದ್ದಾರೆ.  

Cannes Film Festival 2023: ಮೇ 16ರಂದು 2023ನೇ ಸಾಲಿನ ಕಾನ್ ಚಿತ್ರೋತ್ಸವ ಆರಂಭ ಆಗಿದೆ. ನಟಿ ಐಶ್ವರ್ಯಾ ರೈ ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಮಿಂಚಿದ್ದಾರೆ. ಅವರು ಧರಿಸಿದ ಬಟ್ಟೆ ಎಲ್ಲರ ಗಮನ ಸೆಳೆಯುವಂತಿರುತ್ತದೆ. ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಈ ಚಿತ್ರೋತ್ಸವದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ. ಮನಮೋಹಕವಾದ ಬಟ್ಟೆ ತೊಟ್ಟು ಐಶ್ವರ್ಯ ರೈ ಪೋಸ್‌ ನೀಡಿದ್ದಾರೆ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಪ್ರತಿಷ್ಠಿತ ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಭಾಗಿ ಆಗಿದ್ದಾರೆ. 

2 /5

ಬಾಲಿವುಡ್‌ ಬೆಡಗಿ ಐಶ್ವರ್ಯಾ ರೈ ಕಾನ್ಸ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಮಿಂಚಿದ್ದಾರೆ. 

3 /5

ಐಶ್ವರ್ಯಾ ರೈ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

4 /5

ಕೆಲವರು ಐಶ್ವರ್ಯಾ ಅವರನ್ನು ಕೊಂಡಾಡಿದ್ದಾರೆ.  

5 /5

ಮನಮೋಹಕವಾದ ಬಟ್ಟೆ ತೊಟ್ಟು ಐಶ್ವರ್ಯ ರೈ ಪೋಸ್‌ ನೀಡಿದ್ದಾರೆ.