ಗೋಲ್ಡನ್‌ ಸೀರೆಯಲ್ಲಿ ಮಿಂಚಿದ ಬಾಲಿವುಡ್‌ ಬೆಡಗಿ ಆಲಿಯಾ ಭಟ್..!

Sun, 02 Apr 2023-2:21 pm,

ಆಲಿಯಾ ಭಟ್ ಬಾಲಿವುಡ್ ನಟಿ. ಮೂರು ಫಿಲ್ಮ್‌ಫೇರ್ ಪ್ರಶಸ್ತಿಗಳು ಸೇರಿದಂತೆ ಹಲವಾರು ಪುರಸ್ಕಾರಗಳನ್ನು ಪಡೆದ ಭಟ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು.   

ಆಲಿಯಾ ಚಲನಚಿತ್ರ ನಿರ್ಮಾಪಕ ಮಹೇಶ್ ಭಟ್ ಮತ್ತು ನಟಿ ಸೋನಿ ರಜ್ದಾನ್ ಎಂಬ ದಂಪತಿಗಳಿಗೆ 15 ಮಾರ್ಚ್ 1993 ರಂದು ಮಹಾರಾಷ್ಟ್ರದ ಮುಂಬಯಿನಲ್ಲಿ ಜನಿಸಿದರು.   

 1999ರ ಥ್ರಿಲ್ಲರ್ ಸಂಘರ್ಷ ಎಂಬ ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸಿದ ನಂತರ, ಅವರು ಕರಣ್ ಜೋಹರ್ ರವರ ಸ್ಟೂಡೆಂಟ್ ಆಫ್ ದಿ ಇಯರ್ ನಲ್ಲಿ ತನ್ನ ಮೊದಲ ಪ್ರಮುಖ ಪಾತ್ರವನ್ನು ನಿರ್ವಹಿಸಿದರು.  

 2 ಸ್ಟೇಟ್ಸ್, ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ ಮತ್ತು ಬದ್ರಿನಾಥ್ ಕಿ ದುಲ್ಹಾನಿಯಾ ಸೇರಿದಂತೆ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸಿದ ಹಲವಾರು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link