ಫೋಟೋದಲ್ಲಿರುವ ಈ ಮಗು ಯಾರು ಗೊತ್ತಾ? ಸದ್ಯ ಬಾಲಿವುಡ್‌ನ ಸೂಪರ್‌ ಸ್ಟಾರ್‌ ಈತ!

Mon, 01 Jul 2024-10:59 pm,

ಅನೇಕ ಸಿನಿಮಾ ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ. ಅದೇ ರೀತಿ ಇದೀಗ ಬಾಲಿವುಡ್‌ ಖ್ಯಾತ ನಟನ ಫೋಟೋ ವೈರಲ್ ಆಗಿದೆ.  

ಕಿರುತೆರೆ ಧಾರಾವಾಹಿಗಳಲ್ಲಿ ಸಣ್ಣ ಪೋಷಕ ಪಾತ್ರಗಳನ್ನು ನಿರ್ವಹಿಸಿದ ನಟ.  

ಅಲ್ಲಿಂದ ನಟ ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರಸಿದ್ಧರಾದರು.  

 ಅವರ ಚಿತ್ರಗಳ ಕಲೆಕ್ಷನ್ ಬೇಟೆಯಿಂದಾಗಿ ಇಡೀ ಚಿತ್ರರಂಗವೇ ನಿಬ್ಬೆರಗಾಗಿದೆ ಎಂದರೇ ತಪ್ಪಾಗುವುದಿಲ್ಲ  

ಅವರು ಬೇರೆ ಯಾರೂ ಅಲ್ಲ ಬಾಲಿವುಡ್ ನ ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್‌ ಖಾನ್..‌  

ZEENEWS TRENDING STORIES

By continuing to use the site, you agree to the use of cookies. You can find out more by Tapping this link