ಕೂದಲಿಗೆ ಡೈ ಅಲ್ಲ, ಸೋರೆಕಾಯಿಯನ್ನು ಹೀಗೆ ಬಳಸಿ !ಹತ್ತೇ ನಿಮಿಷ ಸಾಕು ಬಿಳಿ ಕೂದಲು ಕಪ್ಪಾಗಲು !

ಕೂದಲು ಬಿಳಿಯಾಗಿದ್ದರೆ ಅದನ್ನು ನೈಸರ್ಗಿಕ ವಸ್ತು ಬಳಸಿಯೇ ಮತ್ತೆ ಕಪ್ಪು ಬಣ್ಣಕ್ಕೆ ತಿರುಗಿಸಬಹುದು. ಅದು ಕೂಡಾ ಯಾವುದೇ ಅಡ್ಡ ಪರಿಣಾಮ ಇಲ್ಲದೆ. 
 

Hair Care Natural tips : ಕೂದಲಿನ ಆರೋಗ್ಯಕ್ಕೂ ಸೋರೆಕಾಯಿಗೂ ಗಾಢವಾದ ಸಂಬಂಧವಿದೆ. ಕೂದಲಿನ ಆರೋಗ್ಯ ಕಾಪಾಡಿಕೊಳ್ಳಲು ದುಬಾರಿ ಉತ್ಪನಗಳ  ಮೊರೆ ಹೋಗುವುದು ಸಹಜ. ಆದರೆ ಇದರಿಂದ ಸಿಗುವ ಫಲಿತಾಂಶ ಶೂನ್ಯ. ಹೀಗಿರುವಾಗ ಒಮ್ಮೆ ಸೋರೆಕಾಯಿಯನ್ನು ಬಳಸಿ ನೋಡಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಸಣ್ಣ ವಯಸ್ಸಿನಲ್ಲಿಯೇ ಬಿಳಿ ಕೂದಲು ಈಗ ಸಾಮಾನ್ಯ ಸಮಸ್ಯೆ. ಇದರ ಪರಿಹಾರವಾಗಿ ಜನರು ಡೈ ಅಥವಾ ಹೇರ ಕಲರ್ ಬಳಸುತ್ತಾರೆ. ಇದು ಅಡ್ಡ ಪರಿಣಾಮಗಳ ಆಗರ ಎನ್ನುವುದು ನೆನಪಿರಲಿ.   

2 /7

ಚಿಕ್ಕ ವಯಸ್ಸಿನಲ್ಲಿ ಕೂದಲು ಬಿಳಿಯಾಗುತ್ತಿದ್ದರೆ ಸೋರೆಕಾಯಿಯನ್ನು ಬಳಸಬಹುದು. ಇದು ಕೂದಲನ್ನು ಕಡು ಕಪ್ಪಾಗಿಸಲು ಸಹಾಯ ಮಾಡುತ್ತದೆ.   

3 /7

ಸೋರೆಕಾಯಿಯನ್ನು ತುಂಡುಗಳಾಗಿ ಕತ್ತರಿಸಿ ಚೆನ್ನಾಗಿ ಒಣಗಿಸಿಕೊಳ್ಳಿ. ನಂತರ ಇದನ್ನು ನುಣ್ಣಗೆ ಪುಡಿ ಮಾಡಿಕೊಳ್ಳಿ.   

4 /7

ಹೀಗೆ ಮಾಡಿದ ಸೋರೆಕಾಯಿ ಪುಡಿಯನ್ನು ತೆಂಗಿನೆಣ್ಣೆಗೆ ಬೆರೆಸಿ ಚೆನ್ನಾಗಿ ಬಿಸಿ ಮಾಡಿ. ನಂತರ ಈ ಮಿಶ್ರಣವನ್ನು ತನ್ನಾಗಾಗಲು ಬಿಡಿ.

5 /7

ಈಗ ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ 15 ರಿಂದ 20 ನಿಮಿಷ ಬಿಟ್ಟು ಕೂದಲು ತೊಳೆಯಿರಿ. ನಿಮ್ಮ ಬಿಳಿ ಕೂದಲಿನ ಸಮಸ್ಯೆಗೆ ಇದು ಶಾಶ್ವತ ಪರಿಹಾರವಾಗಿ ಬಿಡುತ್ತದೆ. 

6 /7

ಅಲ್ಲದೆ ಪ್ರತಿ ದಿನ ಸೋರೆಕಾಯಿ ಜ್ಯೂಸ್ ಕುಡಿಯುವುದರಿಂದಲೂ ಬಿಳಿ ಕೂದಲಿನ ಸಮಸ್ಯೆ ಬುಡದಿಂದಲೇ ದೂರವಾಗುತ್ತದೆ ಎಂದು ಹೇಳಲಾಗುತ್ತದೆ. 

7 /7

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು,ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.