PHOTOS: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ

May 17, 2018, 01:11 PM IST
1/10

ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಜ್ಜುಗೊಂಡಿರುವ ವೇದಿಕೆ

2/10

ರಾಜಭವನಕ್ಕೆ ಹೊರಟ ಬಿ.ಎಸ್.ಯಡಿಯೂರಪ್ಪ

3/10

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಜಭವನಕ್ಕೆ ತೆರಳುವ ಮುನ್ನ ಸಂಜಯ್ ನಗರದ ರಾಧಾಕೃಷ್ಣ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

4/10

ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪರಿಗೆ ಕೇಂದ್ರ ಸಚಿವರಾದ ಡಿ.ವಿ. ಸದಾನಂದ, ಅನಂತ್ ಕುಮಾರ್, ಜೆ.ಪಿ.ನಡ್ದಾ, ಪ್ರತಾಪ್ ಸಿಂಹ, ಶಾಸಕ ಬಿ.ಶ್ರೀರಾಮುಲು ಸೇರಿದಂತೆ ಹಲವು ನಾಯಕರಿಂದ ಸ್ವಾಗತ

 

5/10

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ. ಪ್ರತಿಜ್ಞಾ ವಿಧಿ ಬೋಧಿಸಿದ ರಾಜ್ಯಪಾಲ ವಾಜುಭಾಯಿ ವಾಲಾ

6/10

ನೂತನ ಮುಖ್ಯಮಂತ್ರಿಗೆ ರಾಜ್ಯಪಾಲ ವಜುಬಾಯ್ ವಾಲಾ ಹೂಗುಚ್ಛ ನೀಡಿ ಅಭಿನಂದಿಸಿದರು.

7/10

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ವಿಜಯದ ಸಂಕೇತದೊಂದಿಗೆ ಬಿ.ಎಸ್.ಯಡಿಯೂರಪ್ಪ ಗೆಲುವಿನ ನಗೆ ಬೀರಿದರು.

8/10

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಬಿಜೆಪಿ ನಾಯಕರಾದ ಅನಂತ್ ಕುಮಾರ್, ಮುರುಳೀಧರರಾವ್ ಜೊತೆ ಬಿ.ಎಸ್.ಯಡಿಯೂರಪ್ಪ ಉಪಹಾರ ಸೇವನೆ.

9/10

ವಿಧಾನಸೌಧ ಪ್ರವೇಶಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

10/10

ಮುಖ್ಯಮಂತ್ರಿಯಾದ ಬಳಿಕ ಬಿ.ಎಸ್. ಯಡಿಯೂರಪ್ಪ ಮೊದಲ ಸುದ್ದಿಗೋಷ್ಠಿ