Grah Gochar: ಫೆಬ್ರವರಿಯಲ್ಲಿ ನಾಲ್ಕು ಪ್ರಮುಖ ಗ್ರಹಗಳ ಬದಲಾವಣೆ, ಈ ರಾಶಿಯವರಿಗೆ ಎಚ್ಚರಿಕೆ ಅಗತ್ಯ

February Graha Gochar: 2024ರ ಫೆಬ್ರವರಿ ತಿಂಗಳಿನಲ್ಲಿ ಬುಧ, ಮಂಗಳ, ಶುಕ್ರ ಮತ್ತು ಸೂರ್ಯ ಗ್ರಹಗಳ ಸಂಚಾರದಲ್ಲಿ ಬದಲಾವಣೆ ಕಂಡು ಬರಲಿದೆ. ಇದಲ್ಲದೆ, ಶನಿ ಗ್ರಹವು ಕುಂಭ ರಾಶಿಯಲ್ಲಿ ಅಸ್ತಮಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಫೆಬ್ರವರಿ 2024ರಲ್ಲಿ , ಬುಧ, ಮಂಗಳ, ಶುಕ್ರ ಮತ್ತು ಸೂರ್ಯ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿವೆ. 

2 /8

ಇದಲ್ಲದೆ, ನ್ಯಾಯದ ದೇವರು ಶನಿ ತನ್ನದೇ ಆದ ಕುಂಭ ರಾಶಿಯಲ್ಲಿ ಅಸ್ತಮಿಸಲಿದ್ದಾನೆ.

3 /8

ಇನ್ನೂ ಮಕರ ರಾಶಿಯಲ್ಲಿ ಮಂಗಳ, ಬುಧ ಮತ್ತು ಶುಕ್ರರ ಸಂಯೋಗದಿಂದಾಗಿ ಶುಭಕರ ತ್ರಿಗ್ರಾಹಿ ಯೋಗ ರೂಪುಗೊಳ್ಳಲಿದೆ. 

4 /8

ಫೆಬ್ರವರಿ ತಿಂಗಳಿನಲ್ಲಿ ಒಂದೇ ರಾಶಿಯಲ್ಲಿ ಶನಿ ಮತ್ತು ಸೂರ್ಯನ ಉಪಸ್ಥಿತಿಯು ಕೆಲವು ರಾಶಿಯ ಜನರ ಜೀವನದಲ್ಲಿ ಅಶುಭ ಫಲಗಳನ್ನು ಉಂಟು ಮಾಡಲಿದ್ದು, ಈ ಸಮಯದಲ್ಲಿ ಅವರು ಜಾಗರೂಕರಾಗಿರಬೇಕು ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ...   

5 /8

ಮಿಥುನ ರಾಶಿ:  ಫೆಬ್ರವರಿ ತಿಂಗಳಿನಲ್ಲಿ ಗ್ರಹಗಳ ಸಾಗಣೆ ಮಿಥುನ ರಾಶಿಯವರಿಗೆ ಅಷ್ಟು ಶುಭಕರವಾಗಿಲ್ಲ. ಈ ವೇಳೆ ನಿಮ್ಮ ಒಡಹುಟ್ಟಿದವರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಹಣಕಾಸಿನ ಸಮಸ್ಯೆಗಳು ಹೆಚ್ಚಾಗಬಹುದು.   

6 /8

ಧನು ರಾಶಿ:  ಫೆಬ್ರವರಿ ತಿಂಗಳಿನಲ್ಲಿ ಧನು ರಾಶಿಯ ಜನರು ವಿಶೇಷವಾಗಿ ಉದ್ಯೋಗ ಕ್ಷೇತ್ರದಲ್ಲಿ ಏರಿಳಿತಗಳನ್ನು ಅನುಭವಿಸಬೇಕಾಗಬಹುದು. ಈ ಸಮಯದಲ್ಲಿ ನಿಮ್ಮ ಆದಾಯಕ್ಕಿಂತ ಖರ್ಚು ಹೆಚ್ಚಾಗಬಹುದು. 

7 /8

ಕುಂಭ ರಾಶಿ:  ಕುಂಭ ರಾಶಿಯವರಿಗೆ ಫೆಬ್ರವರಿ ತಿಂಗಳಿನಲ್ಲಿ ರಹಸ್ಯ ಚಿಂತನೆಗಳು ಕಾಡಬಹುದು. ಸೂರ್ಯ ಮತ್ತು ಶನಿ ಸಂಯೋಜನೆಯು ವ್ಯಾಪಾರ-ವ್ಯವಹಾರದಲ್ಲಿ ತೊಡಕನ್ನು ಉಂಟು ಮಾಡಬಹುದು. 

8 /8

ಮೀನ ರಾಶಿ:  ಮೀನ ರಾಶಿಯವರಿಗೆ ಈ ತಿಂಗಳು ಒಂದಲ್ಲಾ ಒಂದು ವಿಷಯಕ್ಕೆ ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ. ಯಾವುದೇ ಕೆಲಸದಲ್ಲಿ ನಿರೀಕ್ಷಿತ ಫಲ ಪಡೆಯಲು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.