Budha Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಬಣ್ಣಿಸಲ್ಪಡುವ ಬುಧ ಸಂಕ್ರಮಣವು ಎಲ್ಲಾ ರಾಶಿಯವರ ವೈಯಕ್ತಿಕ ಮತ್ತು ವೃತ್ತಿ ವ್ಯವಹಾರದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ.
Budhaditya Rajayoga: ತರ್ಕ, ಬುದ್ದಿ, ಸಂವಹನ, ಉದ್ಯೋಗ, ವ್ಯವಹಾರದ ಅಂಶನಾಗಿರುವ ಬುಧ ಶೀಘ್ರದಲ್ಲೇ ಧನು ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬುಧ ಜನವರಿ 04, 2025ರಂದು ವೃಶ್ಚಿಕ ರಾಶಿಯನ್ನು ತೊರೆದು ಧನು ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ.
ಬುಧನ ಸಂಕ್ರಮಣದಿಂದ ಧನು ರಾಶಿಯಲ್ಲಿ ಬುಧ ಸೂರ್ಯರ ಸಂಯೋಗ ರಚನೆಯಾಗಿ ಬುಧಾದಿತ್ಯ ರಾಜಯೋಗವೂ ನಿರ್ಮಾಣವಾಗಲಿದೆ. ಇದರಿಂದಾಗಿ ಕೆಲವರಿಗೆ ಭಾಗ್ಯೋದಯವಾಗಲಿದ
ಮೇಷ ರಾಶಿ: ಈ ಸಮಯದಲ್ಲಿ ನಿಮ್ಮ ಮಾತೇ ಬಂಡವಾಳ. ಆಕರ್ಷಕ ನುಡಿಗಳಿಂದ ಬೇರೆಯವರನ್ನು ನಿಮ್ಮತ್ತ ಸುಲಭವಾಗಿ ಸೆಳೆಯುವಿರಿ. ದೀರ್ಘ ಸಮಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ವೇಗ ಪಡೆಯಲಿವೆ. ವೃತ್ತಿಯಲ್ಲಿ ಪ್ರಗತಿ ಕಾಣುವಿರಿ.
ಮಿಥುನ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಬೆಂಬಲದಿಂದ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ಹಣಕಾಸಿನ ಮೂಲಗಳು ಅಧಿಕವಾಗಲಿದೆ. ನಿಮ್ಮ ಮಕ್ಕಳಿಂದ ಹೆಮ್ಮೆಯ ಕ್ಷಣಗಳನ್ನು ಆನಂದಿಸುವಿರಿ.
ಸಿಂಹ ರಾಶಿ: ಬುಧ ಸಂಚಾರವು ಹೊಸ ವ್ಯವಹಾರ ಆರಂಭಿಸಲು ಬಯಸುವವರಿಗೆ ಜಾಕ್ ಪಾಟ್ ಎಂತಲೇ ಹೇಳಬಹುದು. ಹೊಸ ಮನೆ, ವಾಹನ ಖರೀದಿ ಯೋಗವಿದೆ. ಮನೆಯಲ್ಲಿನ ವಾತಾವರಣವು ಸಕಾರಾತ್ಮಕವಾಗಿರುತ್ತದೆ.
ಕನ್ಯಾ ರಾಶಿ: ಬುಧಾದಿತ್ಯ ರಾಜಯೋಗವು ಈ ರಾಶಿಯವರ ಬದುಕಿನಲ್ಲಿ ಕಷ್ಟಗಳನ್ನು ಸರಿಸಿ, ಸುಖವನ್ನು ನೀಡಲಿದೆ. ಖರ್ಚುಗಳಿಗೆ ಕಡಿವಾಣ ಹಾಕಿದರೆ ಉಳಿತಾಯದಲ್ಲಿ ಯಶಸ್ವಿಯಾಗುವಿರಿ. ವ್ಯವಹಾರದಲ್ಲಿ ಭಾರೀ ಪ್ರಗತಿಯನ್ನು ಕಾಣುವಿರಿ.
ತುಲಾ ರಾಶಿ: ಬುಧ ಸಂಚಾರವು ಈ ರಾಶಿಯವರಿಗೆ ವೈಯಕ್ತಿಕ ಹಾಗೂ ವೃತ್ತಿಪರ ಜೀವನ ಎರಡರಲ್ಲೂ ಸಕಾರಾತ್ಮಕ ಪರಿಣಾಮವನ್ನು ತರಲಿದೆ. ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಶುಭ ಸುದ್ದಿ ದೊರೆಯಲಿದೆ.
ಕುಂಭ ರಾಶಿ: ಬಹುಕಾಲದಿಂದ ಸ್ಥಗಿತಗೊಂಡಿದ್ದ ಕೆಲಸಗಳಲ್ಲಿ ಪ್ರಗತಿ, ಯಶಸ್ಸು ಕಂಡು ಬರಲಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭವಾಗಲಿದೆ. ಸಂಗಾತಿಯೊಂದಿಗೆ ಬಾಂಧವ್ಯ ಹೆಚ್ಚಾಗಲಿದೆ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.