Surya Budha Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ಎರಡು ಗ್ರಹಗಳು ಒಟ್ಟಿಗೆ ಕೂಡಿದಾಗ ಇದರಿಂದ ಶುಭ-ಅಶುಭ ಯೋಗಗಳು ರಚನೆಯಾಗುತ್ತವೆ.
Budhaditya Rajayoga: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳ ರಾಜ ಸೂರ್ಯ, ಗ್ರಹಗಳ ರಾಜಕುಮಾರ ಬುಧ ಒಟ್ಟಿಗೆ ಸೇರಿದಾದ ಶುಭಕರ ಬುಧಾದಿತ್ಯ ರಾಜಯೋಗವು ನಿರ್ಮಾಣವಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರಸ್ತುತ ಸೂರ್ಯದೇವ ಸಿಂಹ ರಾಶಿಯಲ್ಲಿದ್ದಾನೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬುಧ ಕೂಡ ಸಿಂಹ ರಾಶಿಗೆ ಪ್ರವೇಶಿಸಲಿದ್ದು, ಸೂರ್ಯ-ಬುಧ ಯುತಿ ಉಂಟಾಗಲಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ-ಬುಧ ಒಟ್ಟಿಗೆ ಸೇರಿದಾಗ ಶುಭಕರ ಬುಧಾದಿತ್ಯ ರಾಜಯೋಗ ನಿರ್ಮಾಣವಾಗುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ನಿರ್ಮಾಣವಾಗಲಿರುವ ಬುಧಾದಿತ್ಯ ರಾಜಯೋಗವು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ.
ಈ ರಾಶಿಯ ಉದ್ಯೋಗಿಗಳು ಶುಭ ಸುದ್ದಿಯನ್ನು ಪಡೆಯುವರು. ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಲಾಭದಾಯಕ ಎಂದು ಸಾಬೀತುಪಡಿಸಲಿವೆ.
ಬುಧಾದಿತ್ಯ ರಾಜಯೋಗದಿಂದ ಈ ರಾಶಿಯವರಿಗೆ ಕೈ ಹಾಕಿದ ಪ್ರತಿ ಕೆಲಸದಲ್ಲೂ ಯಶಸ್ಸು, ಪ್ರಗತಿ ಕಂಡು ಬರಲಿದೆ. ಹೊಸ ಆಸ್ತಿ ಖರೀದಿ ಯೋಗವೂ ಇದೆ.
ಸೆಪ್ಟೆಂಬರ್ ಮಾಸದಲ್ಲಿ ಶುಭ ಯೋಗದಿಂದ ಈ ರಾಶಿಯವರಿಗೆ ವ್ಯವಹಾರದಲ್ಲಿ ಬಂಪರ್ ಲಾಭವ್ದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ದೊರೆಯಲಿದೆ.
ಈ ರಾಶಿಯ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಶುಭ ಸಮಯ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ.
ಈ ರಾಶಿಯವರಿಗೆ ವೃತ್ತಿ ಮುಂಭಾಗದಲ್ಲಿ ಭಾರೀ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳಿಗೆ ಯಶಸ್ಸು, ಹೊಸ ವಾಹನ ಖರೀದಿಸುವ ಯೋಗವೂ ಇದೆ.
ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ಸುವರ್ಣ ಸಮಯ ಎಂದು ಸಾಬೀತುಪಡಿಸಲಿದೆ. ವೃತ್ತಿ ಹಾಗೂ ವೈಯಕ್ತಿಕ ಜೀವನ ಎರಡರಲ್ಲೂ ಏಳ್ಗೆ ಕಂಡು ಬರಲಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.