ಬುಧಾದಿತ್ಯ ರಾಜಯೋಗ: ಈ ರಾಶಿಯವರಿಗೆ ಗೋಲ್ಡನ್ ಟೈಮ್, ಭಾರೀ ಅದೃಷ್ಟದಿಂದ ಕೈಗೂಡುವುದು ಪ್ರತಿ ಕೆಲಸ

Mon, 02 Sep 2024-7:02 am,

ಪ್ರಸ್ತುತ ಸೂರ್ಯದೇವ ಸಿಂಹ ರಾಶಿಯಲ್ಲಿದ್ದಾನೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಬುಧ ಕೂಡ ಸಿಂಹ ರಾಶಿಗೆ ಪ್ರವೇಶಿಸಲಿದ್ದು, ಸೂರ್ಯ-ಬುಧ ಯುತಿ ಉಂಟಾಗಲಿದೆ. 

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ-ಬುಧ ಒಟ್ಟಿಗೆ ಸೇರಿದಾಗ ಶುಭಕರ ಬುಧಾದಿತ್ಯ ರಾಜಯೋಗ ನಿರ್ಮಾಣವಾಗುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. 

ಸೆಪ್ಟೆಂಬರ್ ತಿಂಗಳಿನಲ್ಲಿ ನಿರ್ಮಾಣವಾಗಲಿರುವ ಬುಧಾದಿತ್ಯ ರಾಜಯೋಗವು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿದೆ. 

ಈ ರಾಶಿಯ ಉದ್ಯೋಗಿಗಳು ಶುಭ ಸುದ್ದಿಯನ್ನು ಪಡೆಯುವರು. ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಲಾಭದಾಯಕ ಎಂದು ಸಾಬೀತುಪಡಿಸಲಿವೆ. 

ಬುಧಾದಿತ್ಯ ರಾಜಯೋಗದಿಂದ ಈ ರಾಶಿಯವರಿಗೆ ಕೈ ಹಾಕಿದ ಪ್ರತಿ ಕೆಲಸದಲ್ಲೂ ಯಶಸ್ಸು, ಪ್ರಗತಿ ಕಂಡು ಬರಲಿದೆ. ಹೊಸ ಆಸ್ತಿ ಖರೀದಿ ಯೋಗವೂ ಇದೆ. 

ಸೆಪ್ಟೆಂಬರ್ ಮಾಸದಲ್ಲಿ ಶುಭ ಯೋಗದಿಂದ ಈ ರಾಶಿಯವರಿಗೆ ವ್ಯವಹಾರದಲ್ಲಿ ಬಂಪರ್ ಲಾಭವ್ದಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ದೊರೆಯಲಿದೆ. 

ಈ ರಾಶಿಯ ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಶುಭ ಸಮಯ. ಕುಟುಂಬದಲ್ಲಿ ಶುಭ ಕಾರ್ಯಗಳು ಜರುಗುವ ಸಾಧ್ಯತೆ ಇದೆ. 

ಈ ರಾಶಿಯವರಿಗೆ ವೃತ್ತಿ ಮುಂಭಾಗದಲ್ಲಿ ಭಾರೀ ಯಶಸ್ಸು ದೊರೆಯಲಿದೆ. ವಿದ್ಯಾರ್ಥಿಗಳಿಗೆ ಯಶಸ್ಸು, ಹೊಸ ವಾಹನ ಖರೀದಿಸುವ ಯೋಗವೂ ಇದೆ. 

ಬುಧಾದಿತ್ಯ ರಾಜಯೋಗವು ಈ ರಾಶಿಯವರಿಗೆ ಸುವರ್ಣ ಸಮಯ ಎಂದು ಸಾಬೀತುಪಡಿಸಲಿದೆ. ವೃತ್ತಿ ಹಾಗೂ ವೈಯಕ್ತಿಕ ಜೀವನ ಎರಡರಲ್ಲೂ ಏಳ್ಗೆ ಕಂಡು ಬರಲಿದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link