ಅಯ್ಯಪ್ಪನ ಭಕ್ತರಿಗೆ ಕೇಂದ್ರ ಸರ್ಕಾರದ ಬಹು ದೊಡ್ಡ ಯೋಜನೆ !ಶಬರಿ ಮಲೆಗೆ ತೆರಳುವವರಿಗೆ ಬಂಪರ್ ಗಿಫ್ಟ್

ಇದೀಗ ಶಬರಿಮಲೆ ಯಾತ್ರಾರ್ಥಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ. 
 

Sabarimala Devottees : ನಾಳೆಯಿಂದ ಮಂಡಲ ಸಮಯ ಆರಂಭವಾಗುತ್ತಿದೆ. ಇನ್ನು ಮಕರ ಸಂಕ್ರಾಂತಿವರೆಗೆ ಶಬರಿಮಲೆಗೆ ಹರಿದು ಬರುವ ಭಕ್ತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

1 /7

ನಾಳೆಯಿಂದ ಮಂಡಲ ಸೀಸನ್ ಶುರುವಾಗಿದೆ. ಇನ್ನು ಮಕರ ಸಂಕ್ರಾಂತಿವರೆಗೆ   ಶಬರಿಮಲೆಗೆ ಹರಿದು ಬರುವ ಭಕ್ತರ ದಂಡು ಕೂಡಾ ಹೆಚ್ಚಾಗುತ್ತದೆ.

2 /7

ಇದೀಗ ಶಬರಿಮಲೆ ಯಾತ್ರಾರ್ಥಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ.   

3 /7

ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಕೇಂದ್ರ ಸರ್ಕಾರ ವಿಶೇಷ ರೈಲುಗಳನ್ನು ಮಂಜೂರು ಮಾಡಿದೆ.

4 /7

ಬೇರೆ ರಾಜ್ಯಗಳಿಂದ ಆಗಮಿಸುವ ಭಕ್ತಾದಿಗಳ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ವಿಶೇಷ ರೈಲುಗಳಿಗೆ ಅನುಮತಿ ನೀಡಿದೆ.    

5 /7

ಕೊಟ್ಟಾಯಂ, ಚಂಗನಾಶ್ಶೇರಿ ಮತ್ತು ಚೆಂಗನ್ನೂರ್ ನಿಲ್ದಾಣಗಳಲ್ಲಿ ದಟ್ಟಣೆಯನ್ನು ಪರಿಗಣಿಸಿ ಹೆಚ್ಚುವರಿ ಸೇವೆಗಳನ್ನು  ಅನುಮತಿಸಲಾಗಿದೆ. ಸದ್ಯ ಏಳು ರೈಲುಗಳು ಸಂಚಾರ ಆರಂಭಿಸಿವೆ. ಶೀಘ್ರದಲ್ಲೇ ಹೆಚ್ಚಿನ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ರೈಲ್ವೆ ಸ್ಪಷ್ಟಪಡಿಸಿದೆ. 

6 /7

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ  ಹಾಗೂ ತೆಲಂಗಾಣದಿಂದ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನುಕೂಲವಾಗುವುದು.   

7 /7

ರೈಲುಗಳಲ್ಲದೆ, ಕೊಟ್ಟಾಯಂ, ತಿರುವಲ್ಲಾ ಮತ್ತು ಚೆಂಗನ್ನೂರು ನಿಲ್ದಾಣಗಳಲ್ಲಿ ಶಬರಿಮಲೆ ಯಾತ್ರಾರ್ಥಿಗಳಿಗೆ ರೈಲ್ವೇಯು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ.