ಈ ಪುಟ್ಟ ಬೀಜಗಳನ್ನು ಮಜ್ಜಿಗೆಯಲ್ಲಿ ನೆನೆಸಿಟ್ಟು ಕುಡಿದರೆ ತಕ್ಷಣ ನಾರ್ಮಲ್ ಆಗುವುದು ಬ್ಲಡ್ ಶುಗರ್ !ದಿನಕ್ಕೊಂದೇ ಲೋಟ ಸಾಕು !

Diabetes natural Remedy : ಮಧುಮೇಹ ನಿಯಂತ್ರಣಕ್ಕೆ ನಿತ್ಯ ಔಷಧಿ ಸೇವಿಸುವುದು ಅನಿವಾರ್ಯ. ಆದರೆ ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ನಿತ್ಯದ ಔಷಧಿಯ ಜಂಜಾಟದಿಂದ ಮುಕ್ತಿ ಪಡೆಯಬಹುದು

diabetes control tips : ರಕ್ತದಲ್ಲಿನ ಗ್ಲೂಕೋಸ್‌ನ ಪ್ರಮಾಣವು ಹೆಚ್ಚಾದಾಗ ಅದನ್ನು ಮಧುಮೇಹ ಎಂದು ಕರೆಯುತ್ತೇವೆ. ಮೇದೋಜ್ಜೀರಕ ಗ್ರಂಥಿಯು ಸಾಕಷ್ಟು ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸದಿದ್ದಾಗ ಹೀಗಾಗುತ್ತದೆ. ಉತ್ಪತ್ತಿಯಾಗುವ ಇನ್ಸುಲಿನ್ ಸರಿಯಾಗಿ ಕೆಲಸ ಮಾಡದಿದ್ದರೆ ಕೂಡಾ ಮಧುಮೇಹಕ್ಕೆ ಕಾರಣವಾಗುತ್ತದೆ. ಇನ್ಸುಲಿನ್ ಒಂದು ಹಾರ್ಮೋನ್ ಆಗಿದ್ದು ಅದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ.  ಗ್ಲೂಕೋಸ್ ಜೀವಕೋಶಗಳಿಗೆ ಪ್ರವೇಶಿಸಲು ಅನುವು ಮಾಡಿಕೊಡುತ್ತದೆ. ಇದು ನಿಮ್ಮ ದೇಹದಾದ್ಯಂತ ಶಕ್ತಿಯಾಗಿ ಬಳಸಲ್ಪಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಮಧುಮೇಹ ಇದ್ದಾಗ ರಕ್ತದಲ್ಲಿನ ಗ್ಲೂಕೋಸ್‌ನ ಸಾಂದ್ರತೆಯು ಅಧಿಕವಾಗುತ್ತದೆ.  ಇದು ದೇಹದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ತೊಂದರೆ ಉಂಟು ಮಾಡುತ್ತದೆ.   

2 /8

ಮಧುಮೇಹ ನಿಯಂತ್ರಣಕ್ಕೆ ನಿತ್ಯ ಔಷಧಿ ಸೇವಿಸುವುದು ಅನಿವಾರ್ಯ. ಆದರೆ ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ನಿತ್ಯದ ಔಷಧಿಯ ಜಂಜಾಟದಿಂದ ಮುಕ್ತಿ ಪಡೆಯಬಹುದು.   

3 /8

ನಿತ್ಯ ಮಜ್ಜಿಗೆ ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿ ದಿನ ಸೇವಿಸುವ ಒಂದು ಲೋಟ ಮಜ್ಜಿಗೆಯೇ ಬ್ಲಡ್ ಶುಗರ್ ಕಡಿಮೆ ಮಾಡುವ ಬಹು ಮುಖ್ಯ ಔಷಧಿಯಾಗಿ ಕೆಲಸ ಮಾಡಬಲ್ಲದು.   

4 /8

ಖಾಲಿ ಮಜ್ಜಿಗೆ ಸೇವಿಸುವುದಕ್ಕಿಂತ ಅದಕ್ಕೆ ಒಂದು ಚಮಚ ಚಿಯಾಬೀಜ ಬೆರೆಸಿ ಸೇವಿಸಿದರೆ ಇದು ದುಪ್ಪಟ್ಟು ವೇಗದಲ್ಲಿ ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡುತ್ತದೆ.

5 /8

ಚಿಯಾ ಬೀಜಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.ಇದು ಊಟದ ನಂತರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 

6 /8

ಚಿಯಾ ಬೀಜವನ್ನು ಮಜ್ಜಿಗೆಯಲ್ಲಿ ನೆನೆಸಿಟ್ಟು ಕುಡಿದರೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಚಿಯಾ ಬೀಜಗಳ ಸೇವನೆಯು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎನ್ನುವುದು ಅಧ್ಯಯನದಿಂದಲೂ ಸಾಬೀತಾಗಿದೆ.   

7 /8

ಚಿಯಾ ಬೀಜಗಳು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿವೆ.ಇದು ಹೃದಯವು ಆರೋಗ್ಯವನ್ನು ವೃದ್ದಿಸುತ್ತದೆ.ಮಧುಮೇಹವನ್ನು ಶಾಶ್ವತವಾಗಿ ನಿಯಂತ್ರಣದಲ್ಲಿಡುತ್ತದೆ.   

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ ಮತ್ತು ZEE NEWS ಅದನ್ನು ಖಚಿತಪಡಿಸುವುದಿಲ್ಲ.