Amazon Fab Phones Fest: ಎರಡು ಸಾವಿರಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ 5G Smartphone

ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಅದ್ಭುತ ಮಾರಾಟ, Amazon Fab Phones ಫೆಸ್ಟ್ ಇಂದಿನಿಂದ ಅಂದರೆ ಮಾರ್ಚ್ 11 ರಿಂದ ಪ್ರಾರಂಭವಾಗಿದೆ. 

ನವದೆಹಲಿ : ಹೋಳಿ ಹಬ್ಬ ಇನ್ನೇನು ಬರುತ್ತಿದೆ. ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್‌ಗಳು ತಮ್ಮ ಗ್ರಾಹಕರಿಗೆ ವಿವಿಧ ಆಕರ್ಷಕ ಕೊಡುಗೆಗಳನ್ನು ನೀಡುತ್ತಿವೆ. ಅಮೆಜಾನ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಅದ್ಭುತ ಮಾರಾಟ, Amazon Fab Phones ಫೆಸ್ಟ್ ಇಂದಿನಿಂದ ಅಂದರೆ ಮಾರ್ಚ್ 11 ರಿಂದ ಪ್ರಾರಂಭವಾಗಿದೆ. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

iQOO ನ ಈ 128GB ROM 5G ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್‌ನಲ್ಲಿ  22,990 ರೂ. ಬದರೂ 17,990 ಗೆ ಮಾರಾಟ ಮಾಡಲಾಗುತ್ತಿದೆ. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು ಸಾಧ್ಯವಾದರೆ 13,550 ರೂ. ಉಳಿಸಲು ಸಾಧ್ಯವಾಗುತ್ತದೆ. 1,500 ರೂ. ಕೂಪನ್ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವುದರಿಂದ, ಒಂದು ಸಾವಿರ ರೂಪಾಯಿಗಳ ರಿಯಾಯಿತಿ ಸಿಗಲಿದೆ.  ಒಟ್ಟಾರೆಯಾಗಿ, 16,050 ರೂ. ರಿಯಾಯಿತಿಯ ನಂತರ,  iQOO Z3 5G ಅನ್ನು 1,940 ರೂ.ಗೆ ಖರೀದಿಸಬಹುದು.

2 /5

Redmiಯ ಈ ಶಕ್ತಿಯುತ ಬ್ಯಾಟರಿ ಚಾಲಿತ 5G ಸ್ಮಾರ್ಟ್‌ಫೋನ್  19,999 ರೂ ಬದಲಿಗೆ 15,999 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗೆ ಬದಲಾಗಿ ಈ ಸ್ಮಾರ್ಟ್‌ಫೋನ್ ಅನ್ನು ಖರೀದಿಸಿದರೆ,15,199 ರೂ.ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ, ಈ ಫೋನ್‌ನ ಬೆಲೆ ಕೇವಲ 800 ರೂ. ಆಗಿರಲಿದೆ. 

3 /5

8GB RAM ಮತ್ತು 128GB ಸ್ಟೋರೇಜ್ ಹೊಂದಿರುವ ಈ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಅನ್ನು 74,999 ರೂ.  ಬದಲಿಗೆ ರೂ 36,990 ಗೆ ಖರೀದಿಸಬಹುದು. ನೀವು HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ 1,000 ರೂಪಾಯಿಗಳವರೆಗೆ ಉಳಿಸಬಹುದು. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ 13,550 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಈ ರೀತಿಯಾಗಿ,  74,999 ರೂಗಳ ಈ ಸ್ಮಾರ್ಟ್‌ಫೋನ್ ಅನ್ನು  22,440 ಗೆ ಖರೀದಿಸಬಹುದು.  

4 /5

Oppo ನ ಈ ಶಕ್ತಿಶಾಲಿ ಡಿಸ್ಪ್ಲೇ 5G ಸ್ಮಾರ್ಟ್‌ಫೋನ್ ಅಮೆಜಾನ್ ಮಾರಾಟದಲ್ಲಿ 16,990 ರೂಗಳಿಗೆ ಮಾರಾಟವಾಗುತ್ತಿದೆ. ಆದರೆ ಅದರ ಮೂಲ ಬೆಲೆ 20,990 ರೂ. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ, 13,550 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಾವಿರ ರೂಪಾಯಿಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಹೀಗೆ Oppo A74 5G ಅನ್ನು  2,440 ರೂ.ಗೆ ಖರೀದಿಸಬಹುದು. 

5 /5

ರಿಯಲ್ಮೆಯ  ಈ 5G ಸ್ಮಾರ್ಟ್‌ಫೋನ್ ಅನ್ನು  17,999 ಬದಲಿಗೆ 16,999 ಗೆ ಮಾರಾಟ ಮಾಡಲಾಗುತ್ತಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗೆ ಬದಲಾಗಿ ಈ ಸ್ಮಾರ್ಟ್‌ಫೋನ್ ಖರೀದಿಸುವ ಮೂಲಕ  13,550 ರೂಪಾಯಿಗಳನ್ನು ಉಳಿಸಬಹುದು ಮತ್ತು ಈ ಡೀಲ್‌ನಲ್ಲಿ 2,000 ರೂಪಾಯಿಗಳ ಕೂಪನ್ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ, ಈ ಸ್ಮಾರ್ಟ್‌ಫೋನ್ ಅನ್ನು  449 ಕ್ಕೆ ಖರೀದಿಸಲು ಸಾಧ್ಯವಾಗುತ್ತದೆ.