Amazon Fab Phones Fest: ಎರಡು ಸಾವಿರಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ 5G Smartphone

Fri, 11 Mar 2022-4:34 pm,

iQOO ನ ಈ 128GB ROM 5G ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್‌ನಲ್ಲಿ  22,990 ರೂ. ಬದರೂ 17,990 ಗೆ ಮಾರಾಟ ಮಾಡಲಾಗುತ್ತಿದೆ. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆಯುವುದು ಸಾಧ್ಯವಾದರೆ 13,550 ರೂ. ಉಳಿಸಲು ಸಾಧ್ಯವಾಗುತ್ತದೆ. 1,500 ರೂ. ಕೂಪನ್ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವುದರಿಂದ, ಒಂದು ಸಾವಿರ ರೂಪಾಯಿಗಳ ರಿಯಾಯಿತಿ ಸಿಗಲಿದೆ.  ಒಟ್ಟಾರೆಯಾಗಿ, 16,050 ರೂ. ರಿಯಾಯಿತಿಯ ನಂತರ,  iQOO Z3 5G ಅನ್ನು 1,940 ರೂ.ಗೆ ಖರೀದಿಸಬಹುದು.

Redmiಯ ಈ ಶಕ್ತಿಯುತ ಬ್ಯಾಟರಿ ಚಾಲಿತ 5G ಸ್ಮಾರ್ಟ್‌ಫೋನ್  19,999 ರೂ ಬದಲಿಗೆ 15,999 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗೆ ಬದಲಾಗಿ ಈ ಸ್ಮಾರ್ಟ್‌ಫೋನ್ ಅನ್ನು ಖರೀದಿಸಿದರೆ,15,199 ರೂ.ವರೆಗೆ ರಿಯಾಯಿತಿಯನ್ನು ಪಡೆಯಬಹುದು. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ, ಈ ಫೋನ್‌ನ ಬೆಲೆ ಕೇವಲ 800 ರೂ. ಆಗಿರಲಿದೆ. 

8GB RAM ಮತ್ತು 128GB ಸ್ಟೋರೇಜ್ ಹೊಂದಿರುವ ಈ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಅನ್ನು 74,999 ರೂ.  ಬದಲಿಗೆ ರೂ 36,990 ಗೆ ಖರೀದಿಸಬಹುದು. ನೀವು HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ 1,000 ರೂಪಾಯಿಗಳವರೆಗೆ ಉಳಿಸಬಹುದು. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ 13,550 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. ಈ ರೀತಿಯಾಗಿ,  74,999 ರೂಗಳ ಈ ಸ್ಮಾರ್ಟ್‌ಫೋನ್ ಅನ್ನು  22,440 ಗೆ ಖರೀದಿಸಬಹುದು.  

Oppo ನ ಈ ಶಕ್ತಿಶಾಲಿ ಡಿಸ್ಪ್ಲೇ 5G ಸ್ಮಾರ್ಟ್‌ಫೋನ್ ಅಮೆಜಾನ್ ಮಾರಾಟದಲ್ಲಿ 16,990 ರೂಗಳಿಗೆ ಮಾರಾಟವಾಗುತ್ತಿದೆ. ಆದರೆ ಅದರ ಮೂಲ ಬೆಲೆ 20,990 ರೂ. ಎಕ್ಸ್‌ಚೇಂಜ್ ಆಫರ್‌ನ ಸಂಪೂರ್ಣ ಪ್ರಯೋಜನವನ್ನು ಪಡೆದರೆ, 13,550 ರೂಪಾಯಿಗಳ ರಿಯಾಯಿತಿಯನ್ನು ಪಡೆಯಬಹುದು. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಒಂದು ಸಾವಿರ ರೂಪಾಯಿಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಹೀಗೆ Oppo A74 5G ಅನ್ನು  2,440 ರೂ.ಗೆ ಖರೀದಿಸಬಹುದು. 

ರಿಯಲ್ಮೆಯ  ಈ 5G ಸ್ಮಾರ್ಟ್‌ಫೋನ್ ಅನ್ನು  17,999 ಬದಲಿಗೆ 16,999 ಗೆ ಮಾರಾಟ ಮಾಡಲಾಗುತ್ತಿದೆ. ನಿಮ್ಮ ಹಳೆಯ ಸ್ಮಾರ್ಟ್‌ಫೋನ್‌ಗೆ ಬದಲಾಗಿ ಈ ಸ್ಮಾರ್ಟ್‌ಫೋನ್ ಖರೀದಿಸುವ ಮೂಲಕ  13,550 ರೂಪಾಯಿಗಳನ್ನು ಉಳಿಸಬಹುದು ಮತ್ತು ಈ ಡೀಲ್‌ನಲ್ಲಿ 2,000 ರೂಪಾಯಿಗಳ ಕೂಪನ್ ರಿಯಾಯಿತಿಯನ್ನು ಸಹ ನೀಡಲಾಗುತ್ತಿದೆ. HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸುವ ಮೂಲಕ, ಈ ಸ್ಮಾರ್ಟ್‌ಫೋನ್ ಅನ್ನು  449 ಕ್ಕೆ ಖರೀದಿಸಲು ಸಾಧ್ಯವಾಗುತ್ತದೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link