ಪಿಂಚಣಿದಾರರಿಗೆ ಪಿಂಚಣಿ ಹೆಚ್ಚಳ ಘೋಷಿಸಿದ ಸರ್ಕಾರ !ಯಾರಿಗೆ ಎಷ್ಟು ಹೆಚ್ಚಳ ಇಲ್ಲಿದೆ ಸಂಪೂರ್ಣ ವಿವರ

Written ByRanjitha R K
Published: Nov 21, 2024, 09:17 AM IST|Updated: Nov 21, 2024, 09:17 AM IST

ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

ಬೆಂಗಳೂರು : ಪಿಂಚಣಿ ಹೆಚ್ಚಳದ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದೆ. ಇದರ  ಅಡಿಯಲ್ಲಿ ಪಿಂಚಣಿದಾರರಿಗೆ ಅನುಕಂಪ ಭತ್ಯೆ ಹೆಸರಿನಲ್ಲಿ ಸರ್ಕಾರ ಹೆಚ್ಚುವರಿ ಪಿಂಚಣಿ ನೀಡಲಿದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 Pension Hike 1/7

ಹೆಚ್ಚುವರಿ ಪಿಂಚಣಿ

ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿಯನ್ನು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಪಿಂಚಣಿದಾರರು ಇನ್ನು ಮುಂದೆ ಹೆಚ್ಚು ಪಿಂಚಣಿ ಪಡೆಯಲಿದ್ದಾರೆ.

 Pension Hike 2/7

ಹೆಚ್ಚುವರಿ ಪಿಂಚಣಿ

ಕೇಂದ್ರ ಸರ್ಕಾರ ಈ ಪಿಂಚಣಿದಾರರಿಗೆ ಅನುಕಂಪ ಭತ್ಯೆ ಹೆಸರಿನಲ್ಲಿ ಹೆಚ್ಚುವರಿ ಪಿಂಚಣಿ ನೀಡಲಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 Pension Hike 3/7

ಹೆಚ್ಚುವರಿ ಪಿಂಚಣಿ

80 ರಿಂದ 85 ವರ್ಷ ವಯಸ್ಸಿನ ಪಿಂಚಣಿದಾರರು ಮೂಲ ಪಿಂಚಣಿಯಲ್ಲಿ 20% ಹೆಚ್ಚಳವನ್ನು ಪಡೆಯುತ್ತಾರೆ. 85 ರಿಂದ 90 ವರ್ಷ ವಯಸ್ಸಿನ ಪಿಂಚಣಿದಾರರು ಮೂಲ ಪಿಂಚಣಿಯಲ್ಲಿ 30% ಹೆಚ್ಚಳವನ್ನು ಪಡೆಯಲಿದ್ದಾರೆ.   

 Pension Hike 4/7

ಹೆಚ್ಚುವರಿ ಪಿಂಚಣಿ

90 ರಿಂದ 95 ವರ್ಷ ವಯಸ್ಸಿನ ಹಿರಿಯ ನಾಗರಿಕರಿಗೆ ಮೂಲ ಪಿಂಚಣಿಯಲ್ಲಿ 40% ಹೆಚ್ಚಳವನ್ನು ನೀಡಲಾಗುವುದು. 95ರಿಂದ 100 ವರ್ಷ ವಯಸ್ಸಿನವರಿಗೆ 50% ಹೆಚ್ಚಳ ಮಾಡಲಾಗುವುದು. 

 Pension Hike 5/7

ಹೆಚ್ಚುವರಿ ಪಿಂಚಣಿ

100 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಪಿಂಚಣಿದಾರರು ಮೂಲ ಪಿಂಚಣಿಯ 100 ಪ್ರತಿಶತಕ್ಕೆ ಅರ್ಹರಾಗಿರುತ್ತಾರೆ.    

 Pension Hike 6/7

ಹೆಚ್ಚುವರಿ ಪಿಂಚಣಿ

ಪಿಂಚಣಿದಾರರು ನಿಗದಿತ ವಯಸ್ಸನ್ನು ತಲುಪಿದ ಮೊದಲ ದಿನದಿಂದಲೇ ಹೆಚ್ಚುವರಿ ಪಿಂಚಣಿ ಅಥವಾ ಅನುಕಂಪ ಭತ್ಯೆಗೆ ಅರ್ಹರಾಗುತ್ತಾರೆ. ಈ ಬಗ್ಗೆ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

 Pension Hike 7/7

ಹೆಚ್ಚುವರಿ ಪಿಂಚಣಿ

ಪಿಂಚಣಿ ಮತ್ತು ಪಿಂಚಣಿ ವಿತರಣೆಯಲ್ಲಿ ತೊಡಗಿರುವ ಎಲ್ಲಾ ಇಲಾಖೆಗಳು ಮತ್ತು ಬ್ಯಾಂಕ್‌ಗಳು ಹೊಸ ಪಿಂಚಣಿ ಮಾರ್ಗಸೂಚಿಗಳ ಬಗ್ಗೆ ಮಾಹಿತಿಯನ್ನು ಪ್ರಕಟಿಸಲು ಸೂಚಿಸಲಾಗಿದೆ.