ಕೇಂದ್ರ ಸರ್ಕಾರದ ಬಹುದೊಡ್ಡ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗುತ್ತೆ ₹5000 ಪಿಂಚಣಿ

Atal Pension Yojana: ಖಾಸಗಿ ವಲಯದಲ್ಲಿ ದುಡುಯುವವರಿಗೆ ಸುರಕ್ಷಿತ ವೃದ್ಧಾಪ್ಯವನ್ನು ಒದಗಿಸಲು ಕೇಂದ್ರ ಸರ್ಕಾರದ ಈ ಯೋಜನೆ ತುಂಬಾ ಮಹತ್ವದ್ದಾಗಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /5

ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ವೃದ್ದಾಪ್ಯದಲ್ಲಿ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 'ಅಟಲ್ ಪಿಂಚಣಿ ಯೋಜನೆ'ಯನ್ನು ರೂಪಿಸಿದೆ. 

2 /5

ಅಟಲ್ ಪಿಂಚಣಿ ಯೋಜನೆ-ಎಪಿ‌ವೈಯಲ್ಲಿ ಚಂದಾದಾರರಿಗೆ ತಮ್ಮ ವಯಸ್ಸಿಗೆ ಅನುಗುಣವಾಗಿ ಹೂಡಿಕೆ ಮಾಡಬೇಕಾಗುತ್ತದೆ. ಹೂಡಿಕೆದಾರರ ವಯಸ್ಸು 60ವರ್ಷ ದಾಟಿದ ಬಳಿಕ ಹೂಡಿಕೆ ಮೊತ್ತದ ಆಧಾರದ ಮೇಲೆ ಪ್ರತಿ ತಿಂಗಳು ಖಾತರಿ ಪಿಂಚಣಿಯನ್ನು ನೀಡಲಾಗುತ್ತದೆ. 

3 /5

ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ವಯಸ್ಸು ಹೆಚ್ಚಾದಂತೆ ದುಡಿಯುವ ಶಕ್ತಿಯೂ ಕಡಿಮೆ ಆಗಿರುತ್ತದೆ. ಇಂತಹ ಸಂದರ್ಭದಲ್ಲಿ ಸರ್ಕಾರದಿಂದ ಖಾತರಿ ಪಿಂಚಣಿ ನೀಡುವುದರಿಂದ ಅವರ ಜೀವನದ ಗುಣಮಟ್ಟವನ್ನು ಸುಧಾರಿಸಬಹುದು. ಜೊತೆಗೆ ವೃದ್ದಾಪ್ಯದಲ್ಲಿ ಗೌರವಯುತ ಜೀವನ ನಡೆಯಲು ಇದು ಸಹಕಾರಿ ಆಗಲಿದೆ. 

4 /5

ಎಪಿ‌ವೈ ಯೋಜನೆಯಲ್ಲಿ ಹೂಡಿಕೆ ಮಾಡಲು ಬಯಸುವವರು ಅಂಚೆ ಕಚೇರಿ/ಬ್ಯಾಂಕ್ ನಲ್ಲಿ ಉಳಿತಾಯ ಖಾತೆ ಇರಬೇಕು. ಅವರ ವಯಸ್ಸು 18ರಿಂದ 40ವರ್ಷದೊಳಗಿರಬೇಕು. 

5 /5

ಅಟಲ್ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವ ಚಂದಾದಾರರಿಗೆ ಪ್ರತಿ ತಿಂಗಳು ₹1000ದಿಂದ ₹5000ವರೆಗೆ ಖಾತರಿ ಪಿಂಚಣಿಯನ್ನು ನೀಡಲಾಗುತ್ತದೆ.