ನನ್ನ ನಿವೇದಿತಾ ದಾಂಪತ್ಯ ಮುರಿಯಲು ‘ಆ’ ವ್ಯಕ್ತಿಯೇ ಕಾರಣ… ಡಿವೋರ್ಸ್ ಬೆನ್ನಲ್ಲೇ ನುಂಗಲಾರದ ಸತ್ಯ ಬಿಚ್ಚಿಟ್ಟ ಚಂದನ್ ಶೆಟ್ಟಿ

Chandan Shetty and Niveditha Gowda divorce reason: ಸಂಗೀತ ನಿರ್ದೇಶಕ, ರ್ಯಾಪರ್‌ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್ ಪಡೆದುಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ನಾಲ್ಕು ವರ್ಷಗಳ ದಾಂಪತ್ಯ ಕೊನೆಗೊಳಿಸುವುದಾಗಿ ಈ ಜೋಡಿ ಹೇಳಿಕೊಂಡಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಸಂಗೀತ ನಿರ್ದೇಶಕ, ರ್ಯಾಪರ್‌ ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್ ಪಡೆದುಕೊಂಡಿದ್ದಾರೆ. ವೈಯಕ್ತಿಕ ಕಾರಣದಿಂದ ನಾಲ್ಕು ವರ್ಷಗಳ ದಾಂಪತ್ಯ ಕೊನೆಗೊಳಿಸುವುದಾಗಿ ಈ ಜೋಡಿ ಹೇಳಿಕೊಂಡಿತ್ತು.

2 /7

ಆದರೆ ಇದೀಗ ನುಂಗಲಾರದ ಕಹಿ ಸತ್ಯವೊಂದನ್ನು ಬಹಿರಂಗಪಡಿಸಿದ್ದಾರೆ ನಟ ಚಂದನ್ ಶೆಟ್ಟಿ.

3 /7

ಡಿವೋರ್ಸ್‌ ಪಡೆಯುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ, ನಾನಾ ರೀತಿಯ ಊಹಾಪೋಹಗಳು ಭುಗಿಲೆದ್ದಿದ್ದವು. ಆದರೆ ಅದಕ್ಕೆ ಪತ್ರಿಕಾಗೋಷ್ಠಿ ಮೂಲಕ ಉತ್ತರವನ್ನೂ ಇವರು ನೀಡಿದ್ದರು.

4 /7

ಇನ್ನು ಇವರಿಬ್ಬರ ನಡುವೆ ಹೊಂದಾಣಿಕೆ ಇರಲಿಲ್ಲ. ಜೊತೆಗೆ ಈ ಡಿವೋರ್ಸ್’ಗೆ ಮೂರನೇ ವ್ಯಕ್ತಿ ಕಾರಣ ಎಂದು ಹೇಳಲಾಗುತ್ತಿತ್ತು.

5 /7

ಈ ಬೆನ್ನಲ್ಲೇ ಮಾತನಾಡಿರುವ ಚಂದನ್‌ ಶೆಟ್ಟಿ, ನಿವೇದಿತಾ ಮತ್ತು ನನ್ನ ದಾಂಪತ್ಯ ಕೆಡಲು ಮೂರನೇ ವ್ಯಕ್ತಿ ಕಾರಣ ಎಂದು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ. ಆದರೆ, ಆ ಮೂರನೇ ವ್ಯಕ್ತಿ ಯಾರು ಎಂಬುದು ಮಾತ್ರ ಸ್ಪಷ್ಟವಾಗಿ ಹೇಳಿಲ್ಲ.

6 /7

"ಕಾರಣ ಅದುವೇ. ಕುಟುಂಬ ಒಡೆಯಲು ಮೂರನೇ ವ್ಯಕ್ತಿ ಕಾರಣವಾಗುತ್ತಾರೆ. ಆ ವ್ಯಕ್ತಿ ಯಾರು ಏನು ಅಂತ ನಮಗೂ ಕೆಲವೊಮ್ಮೆ ಗೊತ್ತಿರಲ್ಲ. ಆ ಮೂರನೇ ವ್ಯಕ್ತಿ ನಮ್ಮ ಜೊತೆಯೇ ಇರಬಹುದು. ಏಕೆಂದರೆ ಒಬ್ಬೊಬ್ಬರಿಗೆ ಎರಡೆರಡು ಶೇಡ್‌ಗಳಿರಬಹುದು. ಒಬ್ಬರು ಒಂದು ವಿಚಾರವನ್ನು ಮುಂದೆ ಒಂದು ರೀತಿ, ಹಿಂದೆ ಇನ್ನೊಂದು ಮಾತನಾಡುತ್ತಾರೆ. ಅದು ಸಹಜ" ಎಂದು ಚಂದನ್‌ ಶೆಟ್ಟಿ ಹೇಳಿದ್ದಾರೆ

7 /7

ಆದರೆ, ತಮ್ಮ ಜೀವನದಲ್ಲಿ ಹುಳಿಹಿಂಡಲು ಬಂದ ಆ ಮೂರನೇ ವ್ಯಕ್ತಿ ಯಾರು ಎಂಬುದನ್ನು ಚಂದನ್‌ ಬಹಿರಂಗಪಡಿಸಿಲ್ಲ.