Chandra Grahan On Holi: ಇಂದು ದೇಶದಾದ್ಯಂತ ಬಣ್ಣಗಳ ಹಬ್ಬ ಹೋಳಿ ಸಂಭ್ರಮ ಮನೆಮಾಡಿದೆ. ಈ ದಿನವೇ ವರ್ಷದ ಮೊದಲ ಚಂದ್ರಗ್ರಹಣವೂ ಸಂಭವಿಸಲಿದೆ.
Lunar Eclipse on Holi: ಸಿಂಹ ರಾಶಿ, ಉತ್ತರ ಫಲ್ಗುಣಿ ನಕ್ಷತ್ರದಲ್ಲಿ ಚಂದ್ರಗ್ರಹಣ ಸಂಭವಿಸಲಿದೆ. ಆದಾಗ್ಯೂ, ಬೆಳಿಗ್ಗೆ ವೇಳೆ ಸಂಭವಿಸಲಿರುವ ಈ ಗ್ರಹಣವು ಭಾರತದಲ್ಲಿ ಮಾನ್ಯವಾಗಿಲ್ಲದ ಕಾರಣ ಸೂತಕದ ಅವಧಿ ಇರುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
2025ರ ಮಾರ್ಚ್ 14ರ ಈ ದಿನ ದೇಶಾದ್ಯಂತ ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ. ಇಂದು ಈ ವರ್ಷದ ಮೊದಲ ಚಂದ್ರಗ್ರಹಣವೂ ಸಂಭವಿಸುತ್ತಿರುವುದು ತುಂಬಾ ವಿಶೇಷವಾಗಿದೆ.
ಹೋಳಿ ಹಬ್ಬದ ದಿನ ಬುಧಾದಿತ್ಯ, ಶುಕ್ರಾದಿತ್ಯ, ಮಾಲವ್ಯ ರಾಜಯೋಗಗಳು ನಿರ್ಮಾಣವಾಗುತ್ತಿದ್ದು ಇದರಿಂದ ಕೆಲವು ರಾಶಿಯವರಿಗೆ ಗೋಲ್ಡನ್ ಟೈಮ್ ಆರಂಭವಾಗಲಿದೆ.
ವೃಷಭ ರಾಶಿ: ಹೋಳಿ ಹಬ್ಬದನ್ನು ರಚನೆಯಾಗುತ್ತಿರುವ ಶುಭ ಯೋಗಗಳ ಪರಿಣಾಮವಾಗಿ ಈ ರಾಶಿಯವರು ವೃತ್ತಿ ಬದುಕಿನಲ್ಲಿ ಕೀರ್ತಿ, ಪ್ರಗತಿಯನ್ನು ಕಾಣಲಿದ್ದಾರೆ. ಸಾಂಸಾರಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಸರಿದು ಪ್ರಣಯ ಅನುಭವಿಸುವಿರಿ. ವ್ಯವಹಾರಸ್ಥರಿಗೆ ಕೈ ತುಂಬಾ ಹಣ ಸೇರಲಿದೆ.
ಮಿಥುನ ರಾಶಿ: ಹೋಳಿ ದಿನ ರೂಪುಗೊಳ್ಳಲಿರುವ ಮಂಗಳಕರ ಯೋಗಗಳ ಪ್ರಭಾವದಿಂದ ಈ ರಾಶಿಯವರು ವೃತ್ತಿಯಲ್ಲಿ ಯಶಸ್ಸು, ಕುಟುಂಬದಲ್ಲಿ ನೆಮ್ಮದಿಯ ವಾತಾವರಣವನ್ನು ಕಾಣಲಿದ್ದಾರೆ. ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ.
ತುಲಾ ರಾಶಿ: ಶುಕ್ರಾದಿತ್ಯ ರಾಜಯೋಗವು ಕೆಲಸದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ನೀಡಲಿದೆ. ಆದಾಯದ ಹೊಸ ಮೂಲಗಳು ಹೆಚ್ಚಾಗಲಿದ್ದು ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿವೆ.
ವೃಶ್ಚಿಕ ರಾಶಿ: ಹೋಳಿ ಹಬ್ಬದ ದಿನವೇ ಸಂಭವಿಸುತ್ತಿರುವ ಚಂದ್ರಗ್ರಹಣವು ಈ ರಾಶಿಯವರಿಗೆ ವಿಶೇಷ ಪ್ರಯೋಜನಗಳನ್ನು ನೀಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಾಣುವಿರಿ. ರಾಜಕೀಯದಲ್ಲಿ ಇರುವವರಿಗೆ ಒಳ್ಳೆಯ ಸಮಯ. ವ್ಯವಹಾರ ಸಂಬಂಧಿತ ನಿಮ್ಮ ನಿರ್ಧಾರಗಳು ಭರ್ಜರಿ ಆರ್ಥಿಕ ಲಾಭವನ್ನು ನೀಡುತ್ತದೆ.
ಧನು ರಾಶಿ: ಚಂದ್ರಗ್ರಹಣದ ಪ್ರಭಾವದಿಂದಾಗಿ ಈ ರಾಶಿಯವರು ಉದ್ಯೋಗ ರಂಗದಲ್ಲಿ ಕೀರ್ತಿ ಪಡೆಯಲಿದ್ದಾರೆ. ಪ್ರತಿ ಹೆಜ್ಜೆಯಲ್ಲೂ ಅದೃಷ್ಟ ನಿಮ್ಮ ಕೈ ಹಿಡಿಯಲಿದ್ದು ಕೆಲಸ-ಕಾರ್ಯಗಳು ಸರಾಗವಾಗಿ ಜರುಗಳಿವೆ. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.