ಹೋಳಿ ಹಬ್ಬದ ದಿನವೇ ಅಶುಭಕರ 'ಗ್ರಹಣ ಯೋಗ': ಈ ರಾಶಿಯವರಿಗೆ ಬಂದೊದಗಲಿದೆ ಬೆಟ್ಟದಂತ ಸಮಸ್ಯೆ, ಹೆಜ್ಜೆ ಹೆಜ್ಜೆಗೂ ಸಂಕಷ್ಟ

Grahana Yoga Effect: ಬಣ್ಣಗಳ ಹಬ ಹೋಳಿ ಪ್ರತಿಯೊಬ್ಬರ ಜೀವನದಲ್ಲೂ ಹೊಸ ಹುರುಪು, ಉತ್ಸಾಹವನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಈ ವರ್ಷ ಹೋಳಿ ದಿನವೇ ಅಶುಭಕರ ಯೋಗ ನಿರ್ಮಾಣವಾಗುತ್ತಿದ್ದು, ಕೆಲವ ಬದುಕಿನಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಲಿದೆ ಎನ್ನಲಾಗುತ್ತಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /6

ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಬಣ್ಣಗಳ ಹಬ್ಬ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವರ್ಷ ಮಾರ್ಚ್ 14, 2025ರ ಶುಕ್ರವಾರದಂದು ಹೋಳಿ ಆಚರಣೆ ಇರಲಿದೆ. ಈ ದಿನವೇ ಕನ್ಯಾ ರಾಶಿಯಲ್ಲಿ ಚಂದ್ರ ಮತ್ತು ಕೇತು ಗ್ರಹಗಳ ಸಂಯೋಗವೂ ರಚನೆಯಾಗಲಿದೆ. 

2 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಚಂದ್ರ ವ್ಯಕ್ತಿಯ ಮನಸ್ಸು, ಆಲೋಚನೆಗಳ ಮೇಲೆ ಪರಿಣಾಮ ಬೀರುತ್ತಾನೆ. ಕನ್ಯಾ ರಾಶಿಯಲ್ಲಿ ಚಂದ್ರ ಕೇತು ಯುತಿಯಿಂದಾಗಿ ಅಶುಭಕರ ಗ್ರಹಣ ಯೋಗವೂ ಸೃಷ್ಟಿಯಾಗುತ್ತಿದೆ. ಇದರಿಂದ ಕೆಲವು ರಾಶಿಯವರ ಬದುಕಿನಲ್ಲಿ ಭಾರೀ ಸಂಕಷ್ಟಗಳು ಬಂದೊದಗಲಿವೆ ಎನ್ನಲಾಗುತ್ತಿದೆ. 

3 /6

ಮಿಥುನ ರಾಶಿ:  ಹೋಳಿಯ ದಿನವೇ ಸೃಷ್ಟಿಯಾಗುತ್ತಿರುವ ಗ್ರಹಣ ಯೋಗವು ಈ ರಾಶಿಯವರಿಗೆ ಉದ್ಯೋಗದ ಜಾಗದಲ್ಲಿ ಸಮಸ್ಯೆಗಳನ್ನು ಹೆಚ್ಚಿಸಲಿದೆ. ವಿನಾಕಾರಣ ವಿವಾದಗಳಲ್ಲಿ ಸಿಲುಕಬಹುದು. ವೈಯಕ್ತಿಕ ಜೀವನದಲ್ಲೂ ನಾನಾ ಬಗೆಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. 

4 /6

ಕನ್ಯಾ ರಾಶಿ:  ಗ್ರಹಣ ಯೋಗವು ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಭಾರಿ ನಷ್ಟ ಉಂಟು ಮಾಡಬಹುದು. ಕೆಲವು ಕಠಿಣ ಪರಿಸ್ಥಿತಿಗಳಲ್ಲಿ ಗೊಂದಲಮಯ ಮನಸ್ಥಿತಿಯು ನಿಮ್ಮನ್ನು ಸಂಕಷ್ಟದ ಹಾದಿಗೆ ತಳ್ಳಬಹುದು. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಅಪಜಯ ನಿಮ್ಮನ್ನು ಬಾಧಿಸಲಿದೆ. 

5 /6

ಧನು ರಾಶಿ:  ಗ್ರಹಣ ಯೋಗ ರಚನೆಯಿಂದ ಈ ರಾಶಿಯವರಿಗೆ ಹಣಕಾಸಿನ ಸಂಕಷ್ಟ ಎದುರಾಗಬಹುದು. ಕಷ್ಟದ ಪರಿಸ್ಥಿತಿಯಲ್ಲಿ ಬಿಡಿಗಾಸು ಹುಟ್ಟಿಸುವುದು ಸವಾಲಿನ ಸಂಗತಿಯಾಗಿರುತ್ತದೆ. ಶತ್ರುಬಾಧೆಯೂ ಹೆಚ್ಚಾಗುವ ಸಂಭವವಿರುವುದರಿಂದ ಜಾಗರೂಕರಾಗಿರಿ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಅಗತ್ಯವಾಗಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.