ಚಂದಿರನ ಕೃಪೆಯಿಂದ ನಿರ್ಮಾಣಗೊಂಡಿದೆ ಶಶಿ ರಾಜಯೋಗ, 3 ರಾಶಿಗಳ ಜನರಿಗೆ ಆಕಸ್ಮಿಕ ಧನಲಾಭದ ಜೊತೆಗೆ ಭಾಗ್ಯೋದಯದ ಪ್ರಬಲ ಯೋಗ!

Chandra Rajyog: ವೈದಿಕ ಜೋತಿಷ್ಯ  ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಚಂದಿರನ ಗೋಚರದಿಂದ ಶಶಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ರಾಜಯೋಗ ಮೂರು ರಾಶಿಗಳ ಜನರ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದ್ದು, ಈ ಜನರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. Spiritual News In Kannada

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಯಾವ ವ್ಯಕ್ತಿಯ ಜಾತಕದಲ್ಲಿ ರಾಜಯೋಗವಿರುತ್ತದೆಯೋ ಆ ವ್ಯಕ್ತಿ ರಾಜನಂತೆ ತನ್ನ ಜೀವನವನ್ನು ಕಳೆಯುತ್ತಾನೆ ಎನ್ನಲಾಗುತ್ತದೆ. ಇದರ ಜೊತೆಗೆ ಆತನ ಬಳಿ ಎಲ್ಲಾ ರೀತಿಯ ಭೌತಿಕ ಸುಖಗಳಿರುತ್ತವೆ. ಹೀಗಿರುವಾಗ ಇಂದು ನಾವು ನಿಮಗೆ ಶಶಿ ರಾಜಯೋಗದ ಕುರಿತು ಮಾಹಿತಿಯನ್ನು ನೀಡುತ್ತಿದ್ದೇವೆ. ಚಂದಿರನ ಗೋಚರದಿಂದ ಶಶಿರಾಜಯೋಗ ನಿರ್ಮಾಣಗೊಳ್ಳುತ್ತದೆ. ಅರ್ಥಾತ್ ವೃಷಭ ಹಾಗೂ ಕರ್ಕ ರಾಶಿಯಲ್ಲಿ ಚಂದಿರನ ಗೋಚಾರದಿಂದ ಈ ರಾಜಯೋಗ ನಿರ್ಮಾಣಗೊಳ್ಳುತ್ತದೆ. ಅಕ್ಟೋಬರ್ 4 ರಂದು ಚಂದ್ರ ವೃಷಭ ರಾಶಿ ಪ್ರವೇಶಿಸಿದ ಕಾರಣ ಈ ರಾಜಯೋಗ ರೂಪುಗೊಂಡಿದೆ. ಈ ರಾಜಯೋಗದಿಂದ. ಮೂರು ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,  Spiritual News In Kannada

 

ಇದನ್ನೂ ಓದಿ-ಶೀಘ್ರದಲ್ಲೇ ಬುಧನ ಮನೆಗೆ ವೈಭವದಾತ ಶುಕ್ರನ ಆಗಮನ, ಈ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Shashi Rajyog: ವೈದಿಕ ಜೋತಿಷ್ಯ  ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಚಂದಿರನ ಗೋಚರದಿಂದ ಶಶಿ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ರಾಜಯೋಗ ಮೂರು ರಾಶಿಗಳ ಜನರ ಪಾಲಿಗೆ ಅತ್ಯಂತ ಮಂಗಳಕರ ಸಾಬೀತಾಗಲಿದ್ದು, ಈ ಜನರ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. 

2 /5

ವೃಷಭ ರಾಶಿ: ಈ ರಾಜಯೋಗ ನಿಮ್ಮ ರಾಶಿಯಲ್ಲಿಯೇ ನಿರ್ಮಾಣಗೊಂಡ ಕಾರಣ ಇದು ನಿಮ್ಮ ಪಾಲಿಗೆ ಸಾಕಷ್ಟು ಲಾಭಗಳನ್ನು ತರಲಿದೆ. ಇದರಿಂದ ನಿಮಗೆ ನಿಮ್ಮ ಯೋಜನೆಗಳಲ್ಲಿ ಅಪಾರ ಯಶಸ್ಸು ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ಒತ್ತಡದಿಂದ ಮುಕ್ತಿ ಸಿಗಲಿದೆ. ನೀವು ಕೈಗೊಂಡ ನಿರ್ಧಾರಗಳು ಉತ್ತಮ ಗುಣಮಟ್ಟದ್ದಾಗಿರಲಿವೆ. ಕೆಲಸದ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕವಾಗಿರಲಿದೆ. ಸಿಲುಕಿಹಾಕಿಕೊಂಡ ನಿಮ್ಮ ಧನ ನಿಮ್ಮತ್ತ ಮರಳಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ.   

3 /5

ಕರ್ಕ ರಾಶಿ: ಶಶಿ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲದಾಯಿ ಸಾಬೀತಾಗಲಿದೆ. ಅದರಲ್ಲಿಯೂ ವಿಶೇಷವಾಗಿ ಸರ್ಕಾರಿ ನೌಕರಿಯಲ್ಲಿರುವವರಿಗೆ ಹಾಗೂ ರಾಜಕೀಯ ಮುಖಂಡರಿಗೆ ಇದರಿಂದ ಸಾಕಷ್ಟು ಲಾಭ ಸಿಗಲಿದೆ. ನೌಕರವರ್ಗದ ಜನರಿಗೆ ಬಯಸಿದ ಕಡೆಗೆ ವರ್ಗಾವಣೆ ಸಿಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಉತ್ತಮ ಧನಲಾಭವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ನಿಮ್ಮಲ್ಲಿ ಅತಿಯಾದ ಆತ್ಮವಿಶ್ವಾಸ ಹಾಗೂ ಸಾಹಸವನ್ನು ನೀವು ನೋಡುವಿರಿ. ನಿಮ್ಮ ಕಾರ್ಯ ವಿಧಾನದಲ್ಲಿಯೂ ಕೂಡ ಹೊಸ ಹೊಳಪು-ಚೈತನ್ಯವನ್ನು ನೀವು ಕಾಣುವಿರಿ. ಆಮದು ರಫ್ತು ವ್ಯವಹಾರದಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗುವ ಸಾಧ್ಯತೆ ಇದೆ.   

4 /5

ವೃಶ್ಚಿಕ ರಾಶಿ: ಶಶಿ ರಾಜಯೋಗ ನಿರ್ಮಾಣ ವೃಶ್ಚಿಕ ರಾಶಿಯ ಜಾತಕದವರಿಗೆ ಆಕಸ್ಮಿಕ ಧನಲಾಭವನ್ನು ತಂದು ಕೊಡಲಿದೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ ಹಾಗೂ ಆರೋಗ್ಯ ಸಾಕಷ್ಟು ಸುಧಾರಿಸಲಿದೆ. ದೀರ್ಘಕಾಲದಿಂದ ನಿಮಗೆ ಸಿಗಬೇಕಾದ ಪ್ರಮೋಷನ್ ಭಾಗ್ಯ ನಿಮಗೆ ಪ್ರಾಪ್ತಿಯಾಲಿದೆ. ಈ ಅವಧಿಯಲ್ಲಿ ನೀವು ವಾಹನ, ಆಸ್ತಿ ಪಾಸ್ತಿ ಖರೀದಿಸುವ ಸಾಧ್ಯತೆ ಇದೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)