Chaturgrahi Yog: 500 ವರ್ಷಗಳ ಬಳಿಕ ಸೂರ್ಯಗ್ರಹಣದ ದಿನ ಅಪರೂಪದ ಚತುರ್ಗ್ರಹಿ ಯೋಗ, ನಾಲ್ಕು ರಾಶಿಗಳ ಜನರಿಗೆ ಬಂಪರ್ ಲಾಭ!
ಈ ಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಅದರಲ್ಲಿಯೂ ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಇದು ಅತ್ಯಂತ ಲಾಭದಾಯಕ ಸಾಬೀತಾಗಲಿದ್ದು, ಈ ಜನರ ಧನ ಸಂಪತ್ತಿನಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಅರ್ಥಾತ್ ಏಪ್ರಿಲ್ 8 ರಿಂದ ಈ ಜನರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)
ಮೇಷ: ಈ ಸೂರ್ಯಗ್ರಹಣ ಮತ್ತು ಚತುರ್ಗ್ರಹಿ ಯೋಗ ಮೇಷ ರಾಶಿಯವರಿಗೆ ವರದಾನ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ವ್ಯಾಪಾರದಲ್ಲಿ ವಿಶೇಷ ಲಾಭಲಾಭ ಸಿಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಪ್ರಾಪ್ತಿಯಾಗಳಿವೆ. ಉದ್ಯೋಗಿಗಳಿಗೆ ಬಡ್ತಿ ಅಥವಾ ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ (solar eclipse april 8 2024 astrology).
ವೃಷಭ: ವರ್ಷದ ಮೊದಲ ಸೂರ್ಯಗ್ರಹಣವು ವೃಷಭ ರಾಶಿಯ ಜನರ ಪಾಲಿಗೆ ಸಾಕಷ್ಟು ಶುಭ ಸಾಬೀತಾಗಲಿದೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಿಗಲಿದೆ. ಹೊಸ ಉದ್ಯೋಗ ಸಿಗುವ ಸಾಧ್ಯತೆಗಳಿವೆ. ವಾಹನ ಸುಖ ಪ್ರಾಪ್ತಿಯಾಗಲಿದ್ದು. ಆರ್ಥಿಕ ಲಾಭಗಳಿರಲಿವೆ. ವೈವಾಹಿಕ ಜೀವನದಲ್ಲಿ ಸಂತೋಷ ಇರಲಿದೆ(solar eclipse 2024).
ಸಿಂಹ: ಚತುರ್ಗ್ರಹಿ ಯೋಗ ಮತ್ತು ಸೂರ್ಯ ಗ್ರಹಣ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ನಿಮ್ಮ ಆದಾಯ ಹೆಚ್ಚಾಗಲಿದೆ. ಕೆಲವು ದೊಡ್ಡ ಆಸೆಗಳು ಈಡೇರಲಿವೆ ಅಥವಾ ಕೆಲಸ ಕಾರ್ಯಗಳಲ್ಲಿ ಸಂತೃಪ್ತಿ ಇರಲಿದೆ. . ಕುಟುಂಬ ಸದಸ್ಯರ ಬೆಂಬಲ ನಿಮಗೆ ಸಿಗಲಿದ್ದು, ಸಿಲುಕಿಹಾಕಿಕೊಂಡ ಹಣ ನಿಮ್ಮತ್ತ ಮರಳಲಿದೆ. ಹೊಸ ಮನೆ ಮತ್ತು ವಾಹನ ಖರೀದಿಗೆ ಅವಕಾಶ ಒದಗಿಬರಲಿದೆ(solar eclipse 2024 in india date and time).
ಧನು: ಈ ಸೂರ್ಯಗ್ರಹಣ ಮತ್ತು ಮೀನ ರಾಶಿಯಲ್ಲಿ ನೆರವೇರುತ್ತಿರುವ ಚತುರ್ಗ್ರಹಿ ಯೋಗ ಧನು ರಾಶಿಯವರಿಗೆ ಸಾಕಷ್ಟು ಉತ್ತಮ ಫಲಿತಾಂಶಗಳನ್ನು ನೀಡಲಿವೆ. ನಿಮ್ಮ ಆರ್ಥಿಕ ಸ್ಥಿತಿಯು ತ್ವರಿತ ಗತಿಯಲ್ಲಿ ಸುಧಾರಿಸಲಿದೆ. ಹಣ ಗಳಿಕೆಯ ಹೊಸ ಮಾರ್ಗಗಳು ಸೃಷ್ಟಿಯಾಗಲಿವೆ. ನಿಮ್ಮ ವ್ಯಕ್ತಿತ್ವ ಸುಧಾರಿಸಲಿದೆ. ವ್ಯಾಪಾರದಲ್ಲಿ ಲಾಭ ಇರಲಿದೆ. ಅಂದುಕೊಂಡ ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ. ಭವಿಷ್ಯದಲ್ಲಿ ಪ್ರಯೋಜನಗಳನ್ನು ನೀಡುವ ಹೊಸ ನಿರ್ಣಯಗಳನ್ನು ನೀವು ಕೈಗೊಳ್ಳುವ ಸಾಧ್ಯತೆ ಇದೆ.
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)