ಈ ಪುಟ್ಟ ಕಾಳನ್ನು ರಾತ್ರಿ ಮಲಗುವ ಮುನ್ನ ತಿನ್ನಿರಿ.. ಬ್ಲಡ್ ಶುಗರ್ ಕಂಪ್ಲೀಟ್ ನಾರ್ಮಲ್ ಆಗುವುದು!
ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಏಲಕ್ಕಿ ತಿಂದರೆ ಸಾಕು. ಬ್ಲಡ್ ಶುಗರ್ ನಾರ್ಮಲ್ ಮಾಡಲು ಇದೊಂದೇ ಮದ್ದು. ಆದರೆ ಸರಿಯಾದ ವಿಧಾನ ಮತ್ತು ಸಮಯದಲ್ಲಿ ಇದನ್ನು ತಿನ್ನಬೇಕು
ಮಧುಮೇಹವು ದೀರ್ಘಕಾಲದವರೆಗೆ ರಕ್ತದಲ್ಲಿನ ಸಕ್ಕರೆಯ ಹೆಚ್ಚಳದಿಂದ ಉಂಟಾಗುವ ಕಾಯಿಲೆಯಾಗಿದೆ.
ಈ ಸ್ಥಿತಿಯಲ್ಲಿ ಮೇದೋಜ್ಜೀರಕ ಗ್ರಂಥಿಯಿಂದ ಇನ್ಸುಲಿನ್ ಹಾರ್ಮೋನ್ ಸ್ರವಿಸುವಿಕೆ ಕಡಿಮೆಯಾಗುತ್ತದೆ.
ಏಲಕ್ಕಿ ಸೇವನೆ ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಏಲಕ್ಕಿಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅನೇಕ ಸಂಶೋಧನೆಗಳ ಫಲಿತಾಂಶಗಳು ತೋರಿಸಿವೆ.
ಏಲಕ್ಕಿಯಲ್ಲಿ ಅನೇಕ ಔಷಧೀಯ ಗುಣಗಳಿದ್ದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ಮಲಬದ್ಧತೆ, ರಕ್ತದೊತ್ತಡ, ಮಧುಮೇಹ ಮೊದಲಾದ ಕಾಯಿಲೆಗಳಿಂದ ಪರಿಹಾರ ದೊರೆಯುತ್ತದೆ.
ಮಧುಮೇಹ ರೋಗಿಗಳು ರಾತ್ರಿ ಮಲಗುವ ಮುನ್ನ ಒಂದೆರಡು ಏಲಕ್ಕಿಯನ್ನು ಜಗಿಸು ಮಲಗಬೇಕು. ಇದರಿಂದ ಬ್ಲಡ್ ಶುಗರ್ ಕಂಪ್ಲೀಟ್ ನಾರ್ಮಲ್ ಆಗುವುದು.
ಏಲಕ್ಕಿಯನ್ನು ಪುಡಿಮಾಡಿ ಹಾಲಿನಲ್ಲಿ ಅಥವಾ ನೀರಿನಲ್ಲಿ ಬೆರೆಸಿಯೂ ಸೇವಿಸಬಹುದು. ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.