ರಾತ್ರಿ ಮಲಗುವ ಮುನ್ನ ಈ ಹೂವಿನ ಒಂದು ಮೊಗ್ಗು ಸೇವಿಸಿದರೆ ಸಾಕು, ಬ್ಲಡ್ ಶುಗರ್ ಕಂಪ್ಲೀಟ್ ನಾರ್ಮಲ್ ಆಗುವುದು
ಮಧುಮೇಹ ಇದ್ದವರು ಕೆಲವೊಂದು ಮನೆ ಮದ್ದನ್ನು ನಿಯಮಿತವಾಗಿ ಸೇವಿಸುವುದರಿಂದ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಕೇವಲ ಒಂದೇ ಒಂದು ಮೊಗ್ಗು ಲವಂಗ ಸಾಕು. ಬ್ಲಡ್ ಶುಗರ್ ಅನ್ನು ನಾರ್ಮಲ್ ಮಾಡಲು ಇದೊಂದೇ ಮದ್ದು. ಆದರೆ ಅದನ್ನು ಸೇವಿಸುವ ವಿಧಾನ ಮತ್ತು ಸಮಯ ಸರಿಯಾಗಿರಬೇಕು ಅಷ್ಟೇ.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಲವಂಗ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದು ಇನ್ಸುಲಿನ್ ಪ್ರಮಾಣವನ್ನು ಹೆಚ್ಚು ಮಾಡಲು ಸಹಾಯ ಮಾಡುತ್ತದೆ.
ಲವಂಗ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಹೊಂದಿರುತ್ತದೆ. ಇದು ಇನ್ಸುಲಿನ್ ಸ್ರವಿಸುವಿಕೆಯನ್ನು ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ
ಲವಂಗವನ್ನು ಹಲವಾರು ರೀತಿಯಲ್ಲಿ ಸೇವಿಸಬಹುದು. ಆದರೆ, ಬ್ಲಡ್ ಶುಗರ್ ಕಂಟ್ರೋಲ್ ಆಗಬೇಕಾದರೆ ರಾತ್ರಿ ಮಲಗುವ ಮುನ್ನ 2ರಿಂದ 3 ಲವಂಗವನ್ನು ಬಾಯಿಯಲ್ಲಿ ಇಟ್ಟುಕೊಳ್ಳಬೇಕು.
ಹೀಗೆ ಮಾಡಿದರೆ ಬೆಳಗಾಗುವುದರ ಹೊತ್ತಿಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರುತ್ತದೆ.
ಲವಂಗ ನಂಜುನಿರೋಧಕವಾಗಿದ್ದು ಮಧುಮೇಹದ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ನೋವು ನಿವಾರಕವಾಗಿಯೂ ಕೆಲಸ ಮಾಡುತ್ತದೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.