Chia Seeds: ನಿತ್ಯ ಈ ಸಮಯದಲ್ಲಿ ಚಿಯಾ ಸೀಡ್ಸ್ ಬಳಸಿದರೆ ತ್ವರಿತ ತೂಕ ಇಳಿಕೆ ಗ್ಯಾರಂಟಿ!

Chia Seeds For Weight Loss: ಚಿಯಾ ಬೀಜಗಳು ತೂಕನಷ್ಟಕ್ಕೆ ತುಂಬಾ ಲಾಭದಾಯಕ. ಆದರೆ, ನಿರ್ದಿಷ್ಟ ಸಮಯದಲ್ಲಿ ಇದರ ಸೇವನೆಯಿಂದ ಮಾತ್ರವೇ ನಿರೀಕ್ಷಿತ ಫಲ ದೊರೆಯುತ್ತದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಚಿಯಾ ಬೀಜಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು, ಇದರಲ್ಲಿ ಖನಿಜಗಳು, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳಂತಹ ಹಲವು ಪೋಷಕಾಂಶಗಳು ಸಮೃದ್ಧವಾಗಿರುತ್ತದೆ. 

2 /6

ಚಿಯಾ ಸೀಡ್ಸ್ ಅನ್ನು ರಾತ್ರಿ ವೇಳೆ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಅದನ್ನು ಕುಡಿಯುವುದರಿಂದ ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಅದರಲ್ಲೂ ಮುಖ್ಯವಾಗಿ ಚಿಯಾ ಸೀಡ್ಸ್ ಅನ್ನು ತೂಕ ಇಳಿಕೆಗೆ ವರದಾನವಿದ್ದಂತೆ ಎನ್ನಲಾಗುತ್ತದೆ. 

3 /6

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಚಿಯಾ ಬೀಜಗಳನ್ನು ನೆನೆಸಿಟ್ಟ ನೀರು ಕುಡಿಯುವುದು ಹೆಚ್ಚು ಪರಿಣಾಮಕಾರಿ ಆಗಿದೆ. 

4 /6

ಖಾಲಿ ಹೊಟ್ಟೆಯಲ್ಲಿ ಚಿಯಾ ವಾಟರ್ ಸೇವನೆಯು ಹಸಿವನ್ನು ನಿಯಂತ್ರಿಸಲು ಪರಿಣಾಮಕಾರಿ ಆಗಿದೆ. ಇದಲ್ಲದೆ, ಚಿಯಾ ಸೀಡ್ಸ್ ನಲ್ಲಿರುವ ಫೈಬರ್, ಪ್ರೋಟೀನ್, ಆರೋಗ್ಯಕರ ಕೊಬ್ಬಿನಾಮ್ಲಗಳು ದೇಹಕ್ಕೆ ನಿರಂತರ ಶಕ್ತಿಯನ್ನು ನೀಡುವಲ್ಲಿ ಪರಿಣಾಮಕಾರಿ ಎಂದು ಹೇಳಲಾಗುತ್ತದೆ. 

5 /6

ನೀವು ತೂಕ ಇಳಿಕೆಗಾಗಿ ಪ್ರಯತ್ನಿಸುತ್ತಿದ್ದರೆ ಚಿಯಾ ಸೀಡ್ಸ್ ನೆನೆಸಿಟ್ಟ ನೀರನ್ನು ಮುಂಜಾನೆ ಮೊದಲ ಆಹಾರವಾಗಿ ತೆಗೆದುಕೊಳ್ಳಬೇಕು. ಇದು ಅತಿಯಾಗಿ ತಿನ್ನುವ ಕಡುಬಯಕೆ ತಪ್ಪಿಸುತ್ತದೆ. 

6 /6

ಚಿಯಾ ಸೀಡ್ಸ್ ನಲ್ಲಿರುವ ಪ್ರೋಟೀನ್, ಫೈಬರ್, ಒಮೆಗಾ-3 ಕೊಬ್ಬಿನಾಮ್ಲಗಳಂತಹ ಪೋಷಕಾಂಶಗಳು ಆರೋಗ್ಯಕರವಾಗಿ ತೂಕ ಇಳಿಸಲು ಕೂಡ ಸಹಕಾರಿ ಆಗಿದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.