Weight Loss: 15 ದಿನಗಳಲ್ಲಿ ತೂಕ ಇಳಿಸಲು ನಿಂಬೆ ರಸದಲ್ಲಿ ಈ ಬೀಜ ಸೇರಿಸಿ ಕುಡಿಯಿರಿ ಸಾಕು.!
ತೂಕ ಇಳಿಸಿಕೊಳ್ಳಲು ಹಲವು ನೈಸರ್ಗಿಕ ಮಾರ್ಗಗಳಿವೆ. ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ತೂಕ ಇಳಿಕೆ ಮಾಡಬಹುದು.
ತೂಕ ನಷ್ಟಕ್ಕೆ ಪ್ರಮುಖ ಮನೆಮದ್ದು ನಿಂಬೆ ನೀರು. ಇದರಲ್ಲಿ ಚಿಯಾ ಸೀಡ್ಸ್ ಬೆರೆಸಿ ಸೇವಿಸುವುದು ತೂಕ ಇಳಿಕೆಗೆ ಪ್ರಯೋಜನಕಾರಿಯಾಗಿದೆ.
ನಿಂಬೆ ನೀರಿನಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳು ಫೈಬರ್ ಅನ್ನು ಹೊಂದಿರುತ್ತವೆ. ಇವೆರಡೂ ಒಟ್ಟಾಗಿ ತೂಕವನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುತ್ತವೆ.
ಚಿಯಾ ಬೀಜಗಳನ್ನು ನೀರಿನಲ್ಲಿ ನೆನೆಸಿದಾಗ ಅದು ಜೆಲ್ ಆಗಿ ಬದಲಾಗುತ್ತದೆ. ಇದು ದೇಹದ ಕೊಬ್ಬನ್ನು ಕರಗಿಸುತ್ತದೆ. ದೇಹದಿಂದ ಅದನ್ನು ತೆಗೆದುಹಾಕಲು ಕೆಲಸ ಮಾಡುತ್ತದೆ.
ನಿಂಬೆ ನೀರಿನಲ್ಲಿ ಚಿಯಾ ಬೀಜಗಳನ್ನು ಬೆರೆಸಿ ಕುಡಿದರೆ ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ. ಇವು ಚಯಾಪಚಯವನ್ನು ಹೆಚ್ಚಿಸುತ್ತವೆ. ಆಹಾರದ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತವೆ. ಇದರಿಂದ ತೂಕ ನಷ್ಟವಾಗುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.