ಕಾಫಿಗೆ ಈ ಮಸಾಲೆಯ ಪುಡಿ ಬೆರೆಸಿ ಕುಡಿದರೆ... ದಿನಪೂರ್ತಿ ನಿಯಂತ್ರಣದಲ್ಲಿರುವುದು ರಕ್ತದಲ್ಲಿನ ಸಕ್ಕರೆಯ ಮಟ್ಟ !
ಕೆಲವು ಅಧ್ಯಯನಗಳು ದಾಲ್ಚಿನ್ನಿ ಟೈಪ್ 2 ಡಯಾಬಿಟಿಸ್ ಅಥವಾ ಪ್ರಿಡಿಯಾಬಿಟಿಸ್ ಹೊಂದಿರುವ ವ್ಯಕ್ತಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.
ದಾಲ್ಚಿನ್ನಿ ಪುಡಿಯನ್ನು ಕಾಫಿ ಜೊತೆ ಬೆರೆಸಿ ಕುಡಿಯುವುದರಿಂದ ಕೆಲವು ವಾರಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ದಾಲ್ಚಿನ್ನಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಊಟದ ನಂತರ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಚಹಾ ಅಥವಾ ಕಾಫಿಗೆ ದಾಲ್ಚಿನ್ನಿ ಪುಡಿಯನ್ನು ಸೇರಿಸಿ ಬೆಳಗಿನ ಸಮಯದಲ್ಲಿ ಕುಡಿದರೆ ಇಡೀ ದಿನ ಬ್ಲಡ್ ಶುಗರ್ ಏರುಪೇರಾಗುವುದಿಲ್ಲ.
ಒಂದು ಲೋಟ ನೀರಿನಲ್ಲಿ ಒಂದು ಸಣ್ಣ ದಾಲ್ಚಿನ್ನಿ ಹಾಕಿ ಬಿಸಿ ಮಾಡಿ. ಇದಕ್ಕೆ ಕಾಫಿ ಅಥಬಾ ಟೀ ಪುಡಿ ಹಾಕಿ ಸ್ವಲ್ಪ ಹೊತ್ತು ಕುದಿಸಿ. ನಂತರ ಸ್ವಲ್ಪ ನಿಂಬೆ ರಸವನ್ನು ಸೇರಿಸಿ ಮತ್ತು ಸೇವಿಸಿ.
ಕೆಲವು ಅಧ್ಯಯನಗಳು ದಾಲ್ಚಿನ್ನಿ ಟೈಪ್ 2 ಡಯಾಬಿಟಿಸ್ ಅಥವಾ ಪ್ರಿಡಿಯಾಬಿಟಿಸ್ ಹೊಂದಿರುವ ವ್ಯಕ್ತಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.
ದಾಲ್ಚಿನ್ನಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ.
ದಾಲ್ಚಿನ್ನಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ. ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.