Photos : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ
ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಹೂ ಗುಚ್ಛ ನೀಡಿ ಗೌರವಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯರಾತ್ರಿ ಬೆಂಗಳೂರಿಗೆ ಬಂದಿದ್ದಾರೆ.