CM Siddaramaiah played chess game With vishwanath anand: ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಿದ್ದರು.
Siddaramaiah played chess game With vishwanath anand: ಸಿಎಂ ಸಿದ್ದರಾಮಯ್ಯನವರು ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಜೊತೆಗೆ ಚೆಸ್ ಆಡಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಹಿಸಿದ್ದ ಸಿಎಂ ಸಿದ್ದರಾಮಯ್ಯನವರು ಮಾಜಿ ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಜೊತೆಗೆ ಚೆಸ್ ಆಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸಿಎಂ ಸಿದ್ದರಾಮಯ್ಯನವರು ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಜೊತೆಗೆ ಚೆಸ್ ಆಡಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಗವಹಿಸಿದ್ದರು.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದಿನಿಂದ(ಜ.18) ಒಂದು ವಾರಗಳ ಕಾಲ ಓಪನ್ ಚೆಸ್ ಪಂದ್ಯಾವಳಿ ನಡೆಯಲಿದೆ.
ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮಾಜಿ ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಜೊತೆಗೆ ಚೆಸ್ ಆಡಿದರು.
ಬೆಂಗಳೂರಿನಲ್ಲಿ ನಡೆಯುತ್ತಿರುವ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿಯಲ್ಲಿ ಹಲವಾರು ಪ್ರಸಿದ್ಧ ಚೆಸ್ ಪಟುಗಳು ಭಾಗಹಿಸಲಿದ್ದಾರೆ.