ಪ್ರಮಾಣ ವಚನ ಸ್ವೀಕರಿಸಿದ ಸಿದ್ದು, ಡಿಕೆಶಿ, 8 ಜನ ಸಚಿವರು.! ಫೋಟೋಸ್‌ ನೋಡಿ

CM Siddaramaiah Oath : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಒಟ್ಟು 8 ಜನರು ಶಾಸಕರು ಸಚಿವರಾಗಿ ಪದಗ್ರಹಣ ಮಾಡಿದರು. ಈ ಕುರಿತು ಫೋಟೋಸ್‌ ಇಲ್ಲಿವೆ ನೋಡಿ..
 

CM Siddaramaiah Oath : ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯ ಮತ್ತು ಡಿಸಿಎಂ ಆಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದಾರೆ. ಅಲ್ಲದೆ ಇದೇ ವೇಳೆ 8 ಸಚಿವರು ಪದಗ್ರಹಣ ಮಾಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳ ನಾಯಕರು, ಸಿನಿಮಾ ತಾರೆಯಲು ಭಾಗಿಯಾಗಿದ್ದರು.
 

1 /10

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ  

2 /10

ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ. ಶಿವಕುಮಾರ್‌  

3 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಾ.ಜಿ. ಪರಮೇಶ್ವರ  

4 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಜಮೀರ್ ಅಹಮದ್ ಖಾನ್  

5 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ರಾಮಲಿಂಗಾರೆಡ್ಡಿ  

6 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಪ್ರಿಯಾಂಕ್ ಖರ್ಗೆ  

7 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸತೀಶ್ ಜಾರಕಿಹೊಳಿ  

8 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕೆ.ಜೆ. ಜಾರ್ಜ್  

9 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಎಂ.ಬಿ. ಪಾಟೀಲ್  

10 /10

ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕೆ.ಎಚ್.ಮುನಿಯಪ್ಪ