ಪ್ರಮಾಣ ವಚನ ಸ್ವೀಕರಿಸಿದ ಸಿದ್ದು, ಡಿಕೆಶಿ, 8 ಜನ ಸಚಿವರು.! ಫೋಟೋಸ್ ನೋಡಿ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ
ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಿ.ಕೆ. ಶಿವಕುಮಾರ್
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಡಾ.ಜಿ. ಪರಮೇಶ್ವರ
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಜಮೀರ್ ಅಹಮದ್ ಖಾನ್
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ರಾಮಲಿಂಗಾರೆಡ್ಡಿ
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಪ್ರಿಯಾಂಕ್ ಖರ್ಗೆ
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸತೀಶ್ ಜಾರಕಿಹೊಳಿ
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕೆ.ಜೆ. ಜಾರ್ಜ್
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಎಂ.ಬಿ. ಪಾಟೀಲ್
ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕೆ.ಎಚ್.ಮುನಿಯಪ್ಪ