ಎರಡೇ ಹನಿ ಈ ಎಣ್ಣೆಯನ್ನು ರಾತ್ರಿ ಹೊಕ್ಕುಳಿಗೆ ಹಚ್ಚಿ ಮಲಗಿ.. 5 ದಿನದಲ್ಲಿ ಬಿಳಿ ಕೂದಲು ಗಾಢ ಕಪ್ಪಾಗುವುದು!

White Hair Home Remedies : ಬಿಳಿ ಕೂದಲನ್ನು ಮನೆಯಲ್ಲಿಯೇ ನೈಸರ್ಗಿಕವಾಗಿ ಕಪ್ಪಾಗಿಸಲು ರಾತ್ರಿ ಮಲಗುವ ಮುನ್ನ ಈ ಎಣ್ಣೆಯನ್ನು ನಿಮ್ಮ ಹೊಕ್ಕುಳಿಗೆ ಹಚ್ಚಿಕೊಂಡು ಮಲಗಬೇಕು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಲು ಹಲವು ವಿಧಾನಗಳಿವೆ. ಅದರಲ್ಲಿ ಹೊಕ್ಕಳಿಗೆ ಎಣ್ಣೆ ಹಚ್ಚುವುದು ಬಹಳಷ್ಟು ಪರಿಣಾಮಕಾರಿಯಾಗಿದೆ. ಈ ಎಣ್ಣೆಯನ್ನು ರಾತ್ರಿ ಹೊತ್ತು ನಿಮ್ಮ ಹೊಕ್ಕುಳಕ್ಕೆ ಹಚ್ಚಬೇಕು. 4 ರಿಂದ 5 ದಿನಗಳವರೆಗೆ ಹೀಗೆ ಮಾಡುವುದರಿಂದ ಬಿಳಿ ಕೂದಲು ಕ್ರಮೇಣ ಕಪ್ಪಾಗುವುದು.

2 /6

ಶ್ರೀಗಂಧದ ಎಣ್ಣೆ : ಕೂದಲಿನ ಅನೇಕ ಸಮಸ್ಯೆಗಳನ್ನು ಶ್ರೀಗಂಧದ ಎಣ್ಣೆ ನಿವಾರಿಸುತ್ತದೆ. ಶ್ರೀಗಂಧದ ಎಣ್ಣೆಯನ್ನು ನೇರವಾಗಿ ಕೂದಲಿಗೆ ಹಚ್ಚುವ ಬದಲು ಮಲಗುವ ಮುನ್ನ ಹೊಕ್ಕುಳಕ್ಕೆ ಹಚ್ಚಿಕೊಂಡು ಮಲಗಿ. ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಬಿಳಿ ಕೂದಲು ಕಪ್ಪಾಗುತ್ತದೆ. 

3 /6

ಸಾಸಿವೆ ಎಣ್ಣೆ: ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಇದು ಪ್ರಯೋಜನಕಾರಿಯಾಗಿದೆ. ಇದು ಕೂದಲಿಗೆ ಹೊಳಪು ನೀಡುವುದು. ಸಾಸಿವೆ ಎಣ್ಣೆ ಹೊಕ್ಕುಳಿಗೆ ಹಚ್ಚಿ ಮಲಗಿದರೆ ಕೂದಲು ಮೃದುವಾಗಿ ಮತ್ತು ಬೇರುಗಳಿಂದಲೇ ಬಲಶಾಲಿಯಾಗುತ್ತದೆ. ಕೂದಲು ಉದುರುವಿಕೆ ನಿಲ್ಲುತ್ತದೆ.

4 /6

ತೆಂಗಿನೆಣ್ಣೆ: ಕೂದಲು ಒಣಗದಂತೆ ತೆಂಗಿನ ಎಣ್ಣೆ ರಕ್ಷಿಸುತ್ತದೆ. ತೆಂಗಿನ ಎಣ್ಣೆ  ನಿಯಮಿತ ಬಳಕೆಯಿಂದ ಕೂದಲು ಕಪ್ಪು, ಉದ್ದ ಮತ್ತು ದಪ್ಪವಾಗಲು ಪ್ರಾರಂಭವಾಗುತ್ತದೆ. ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ತೆಂಗಿನೆಣ್ಣೆ ಹಚ್ಚಿಕೊಳ್ಳಿ. ಇದರಿಂದ ಬಿಳಿ ಕೂದಲು ಕ್ರಮೇಣ ಕಪ್ಪಾಗಲು ಆರಂಭಿಸುತ್ತವೆ.

5 /6

ಬಾದಾಮಿ ಎಣ್ಣೆ: ವಿಟಮಿನ್ ಇ ಹೊಂದಿರುವ ಬಾದಾಮಿ ಎಣ್ಣೆ ಕೂದಲನ್ನು ದಪ್ಪ ಮತ್ತು ಉದ್ದವಾಗಿಸಲು ಸಹಾಯ ಮಾಡುತ್ತದೆ. ಪ್ರತಿ ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆ. ಬಾದಾಮಿ ಎಣ್ಣೆಯನ್ನು ವಾರಕ್ಕೆ ಎರಡು ಬಾರಿ ತಲೆಗೆ ಹಚ್ಚಿದರೆ ಬಿಳಿ ಕೂದಲು ಕ್ರಮೇಣ ಕಪ್ಪಾಗುತ್ತದೆ.

6 /6

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.