ಎರಡೇ ಎರಡು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚಿ ಮಲಗಿ.. 7 ದಿನಗಳಲ್ಲಿ ಬಿಳಿ ಕೂದಲು ಕಪ್ಪಾಗುವುದು ಪಕ್ಕಾ !

Wed, 24 Apr 2024-9:38 am,

oil in navel benefits: ಬಿಳಿ ಕೂದಲನ್ನು ಮನೆಯಲ್ಲಿಯೇ ನೈಸರ್ಗಿಕವಾಗಿ ಕಪ್ಪಾಗಿಸಲು ಈ ಎಣ್ಣೆಯನ್ನು ರಾತ್ರಿಹೊತ್ತು ನಿಮ್ಮ ಹೊಕ್ಕುಳಿಗೆ ಹಚ್ಚಿಕೊಂಡು ಮಲಗಬೇಕು. ಇದರಿಂದ ಕೂದಲು ಕಪ್ಪಾಗುವುದರ ಜೊತೆಗೆ ದಟ್ಟವಾಗಿ ಬೆಳೆಯುತ್ತದೆ. 

ಶ್ರೀಗಂಧದ ಎಣ್ಣೆ: ಕೂದಲಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ. ಶ್ರೀಗಂಧದ ಎಣ್ಣೆಯನ್ನು ನೇರವಾಗಿ ಕೂದಲಿಗೆ ಹಚ್ಚುವ ಬದಲು ಹೊಕ್ಕುಳಕ್ಕೆ ಹಚ್ಚಿದರೆ ಅದು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಅಲ್ಲದೇ ಬಿಳಿ ಕೂದಲು ಕಪ್ಪಾಗುತ್ತದೆ. 

ಸಾಸಿವೆ ಎಣ್ಣೆ: ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸಲು ಈ ಎಣ್ಣೆಯನ್ನು ಬಳಸಲಾಗುತ್ತದೆ. ಇದು ಕೂದಲಿಗೆ ಹೊಳಪು ನೀಡುವುದು. ಸಾಸಿವೆ ಎಣ್ಣೆ ಹೊಕಗಕುಳಿಗೆ ಹಚ್ಚಿ ಮಲಗಿದರೆ ಕೂದಲು ಮೃದುವಾಗಿ  ಮತ್ತು ಬಲಶಾಲಿಯಾಗಿಸುತ್ತದೆ.

ತೆಂಗಿನೆಣ್ಣೆ: ಕೂದಲು ಒಣಗದಂತೆ ತೆಂಗಿನ ಎಣ್ಣೆ ರಕ್ಷಿಸುತ್ತದೆ. ತೆಂಗಿನ ಎಣ್ಣೆ  ನಿಯಮಿತ ಬಳಕೆಯಿಂದ ಕೂದಲು ಕಪ್ಪು, ಉದ್ದ ಮತ್ತು ದಪ್ಪವಾಗಲು ಪ್ರಾರಂಭವಾಗುತ್ತದೆ. ರಾತ್ರಿ ಮಲಗುವ ಮುನ್ನ ನಿಮ್ಮ ಹೊಕ್ಕಳಿಗೆ ತೆಂಗಿನೆಣ್ಣೆ ಹಚ್ಚಿಕೊಳ್ಳಿ. ಇದರಿಂದ ಬಿಳಿ ಕೂದಲು ಕ್ರಮೇಣ ಕಪ್ಪಾಗಲು ಆರಂಭಿಸುತ್ತವೆ.

ಬಾದಾಮಿ ಎಣ್ಣೆ: ವಿಟಮಿನ್ ಇ ಹೊಂದಿರುವ ಬಾದಾಮಿ ಎಣ್ಣೆ ಕೂದಲನ್ನು ದಪ್ಪ ಮತ್ತು ಉದ್ದವಾಗಿಸಲು ಸಹಾಯ ಮಾಡುತ್ತದೆ. ಪ್ರತಿ ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುತ್ತದೆ. ಬಾದಾಮಿ ಎಣ್ಣೆಯನ್ನು ವಾರಕ್ಕೆ ಎರಡು ಬಾರಿ ತಲೆಗೆ ಹಚ್ಚಿದರೆ ಬಿಳಿ ಕೂದಲು ಕ್ರಮೇಣ ಕಪ್ಪಾಗುತ್ತದೆ.

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link