ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಹಿಂಡಿ ಹಚ್ಚಿ.. 10 ನಿಮಿಷದಲ್ಲೇ ಬಿಳಿ ಕೂದಲು ಕಪ್ಪಾಗುವುದು! ತಲೆಹೊಟ್ಟಿಗೂ ಇದೇ ಮದ್ದು

Thu, 19 Dec 2024-3:25 pm,

Best Home Remedies For White Hair: ಬಿಳಿ ಕೂದಲನ್ನು ಮರಳಿ ಕಪ್ಪಾಗಿಸಲು ತೆಂಗಿನೆಣ್ಣೆಗೆ ಈ ಹಣ್ಣಿನ ರಸ ಹಿಂಡಿ ಹಚ್ಚಿ. ಇದು ಅತ್ಯತ್ತಮ ಮನೆಮದ್ದಾಗಿದೆ. 

ಕೂದಲಿನ ಆರೋಗ್ಯವನ್ನು ಸುಧಾರಿಸಲು ತೆಂಗಿನೆಣ್ಣೆಯನ್ನು ಯಾವಾಗಲೂ ಬಳಸಲಾಗುತ್ತದೆ. ಇದರಿಂದ ತಲೆಹೊಟ್ಟು ಸುಲಭವಾಗಿ ನಿವಾರಣೆಯಾಗುತ್ತದೆ. ಕೂದಲಿನ ಬೆಳವಣಿಗೆಗೂ ಇದು ತುಂಬಾ ಪ್ರಯೋಜನಕಾರಿ. 

ಸಮಯಕ್ಕೆ ಮುಂಚಿತವಾಗಿ ನಿಮ್ಮ ಕೂದಲು ಬಿಳಿ ಬಣ್ಣಕ್ಕೆ ತಿರುಗಿದ್ದರೆ ಬಯಸಿದರೆ ಕೂದಲಿಗೆ ತೆಂಗಿನೆಣ್ಣೆ ಜೊತೆ ಕೆಲವು ಪದಾರ್ಥ ಬೆರೆಸಿ ಅನ್ವಯಿಸಬೇಕಾಗುತ್ತದೆ.

ಕೆಮಿಕಲ್ಸ್‌ ಇರುವ ಹೇರ್‌ ಡೈ ಬದಲು ಆಯುರ್ವೇದದಲ್ಲಿರುವ ಕೆಲವು ಸಲಹೆಗಳನ್ನು ಅನುಸರಿಸಿದರೆ ಉತ್ತಮ ಫಲಿತಾಂಶ ಪಡೆಯಬಹುದು. ಬಿಳಿ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

ನಿಂಬೆ ರಸವು ಹಲವಾರು ಔಷಧೀಯ ಗುಣಗಳನ್ನು ಹೊಂದಿದ್ದು ಕೂದಲಿಗೆ ಪ್ರಯೋಜನಕಾರಿಯಾಗಿದೆ. ತಲೆಹೊಟ್ಟು ಸಮಸ್ಯೆಗೂ ಇದು ಪರಿಹಾರ ನೀಡುತ್ತದೆ. 

ಒಂದು ಬಟ್ಟಲಿನಲ್ಲಿ ತೆಂಗಿನೆಣ್ಣೆ ತೆಗೆದುಕೊಂಡು ಅದಕ್ಕೆ 3 - 4 ಹನಿ ನಿಂಬೆರಸ ಬೆರೆಸಿ ಕೂದಲಿಗೆ ಹಚ್ಚುವುದರಿಂದ ಬಿಳಿ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ.

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link