ಹೇರ್‌ ಡೈ ಬೇಕಿಲ್ಲ.. ತೆಂಗಿನೆಣ್ಣೆಗೆ ಈ ಒಂದು ವಸ್ತು ಸೇರಿಸಿ ಹಚ್ಚಿ ಬಿಳಿ ಕೂದಲು ಶಾಶ್ವತ ಕಪ್ಪಾಗುವುದು!

White hair to black permanently naturally: ಕೆಲವು ವರ್ಷಗಳ ಹಿಂದೆ ವೃದ್ಧಾಪ್ಯದಲ್ಲಿ ಮಾತ್ರ ಬಿಳಿ ಕೂದಲು ಬರುತ್ತಿತ್ತು.. ಆದರೆ ಆಧುನಿಕ ಜೀವನ ಶೈಲಿಯಿಂದಾಗಿ ಯೌವನದಲ್ಲೂ ಬಿಳಿ ಕೂದಲು ಬರಲಾರಂಭಿಸಿದೆ. ಚಿಕ್ಕವಯಸ್ಸಿನಲ್ಲಿ ಕಾಣುವ ಈ ಬಿಳಿ ಕೂದಲನ್ನು ಕಪ್ಪಾಗಿಸಲು ಇಲ್ಲಿದೆ ಶಾಶ್ವತ ಪರಿಹಾರ... 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಚಿಕ್ಕವಯಸ್ಸಿನಲ್ಲಿ ಕಾಣುವ ಈ ಬಿಳಿ ಕೂದಲನ್ನು ಕಪ್ಪಾಗಿಸಲು ಇಲ್ಲಿದೆ ಶಾಶ್ವತ ಪರಿಹಾರ...  

2 /6

ಇಂದಿನ ದಿನಗಳಲ್ಲಿ ಎಲ್ಲರಿಗೂ ಬಿಳಿ ಕೂದಲು ಬರುತ್ತಿದೆ. ಈ ಸಮಸ್ಯೆಯಿಂದ ಬಳಲುತ್ತಿರುವವರು ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಸಿಗುವ ಹಲವು ಬಗೆಯ ಉತ್ಪನ್ನಗಳನ್ನು ಬಳಸುತ್ತಾರೆ.   

3 /6

ಕೆಮಿಕಲ್ಸ್‌ ಇರುವ ಹೇರ್‌ ಡೈ ಬಳಕೆಯಿಂದ ಕೂದಲು ಕಪ್ಪಾಗಬಹುದು. ಆದರೆ ಇದರ ಪರಿಣಾಮ ಕೆಲವೇ ದಿನಗಳವರೆಗೆ ಇರುತ್ತದೆ, ನಂತರ ಕೂದಲು ಎಂದಿನಂತೆ ಬೆಳ್ಳಗಾಗುತ್ತದೆ. ಜೊತೆಗೆ ಆರೋಗ್ಯ ಸಮಸ್ಯೆಗೂ ಕಾರಣವಾಗಬಹುದು.   

4 /6

ಹೇರ್‌ ಡೈ ಬದಲಿಗೆ ಆಯುರ್ವೇದ ತಜ್ಞರು ಸೂಚಿಸಿದ ಕೆಲವು ಸಲಹೆಗಳನ್ನು ಅನುಸರಿಸಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಇದಲ್ಲದೆ, ಬಿಳಿ ಕೂದಲು ಶಾಶ್ವತವಾಗಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ.   

5 /6

ನಿಂಬೆ ರಸವು ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಕೂದಲಿಗೆ ಹಚ್ಚುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ.   

6 /6

ಅದೇ ನಿಂಬೆರಸಕ್ಕೆ ನಾಲ್ಕು ಚಮಚ ತೆಂಗಿನೆಣ್ಣೆ ಬೆರೆಸಿ ಕೂದಲಿಗೆ ಹಚ್ಚುವುದರಿಂದ ಬಿಳಿ ಕೂದಲಿನ ಸಮಸ್ಯೆಯಿಂದ ಸುಲಭವಾಗಿ ಮುಕ್ತಿ ಪಡೆಯಬಹುದು. ಇದರಿಂದ ಕೂದಲು ಉದುರುವುದು ಕೂಡ ಕಡಿಮೆಯಾಗುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.