ತೆಂಗಿನೆಣ್ಣೆಗೆ ಈ ಕಾಳನ್ನು ಬೆರೆಸಿ ಹಚ್ಚಿದರೆ ಕೆಲವೇ ಸೆಕೆಂಡುಗಳಲ್ಲಿ ಗಾಢ ಕಪ್ಪು ಬಣ್ಣಕ್ಕೆ ತಿರುಗುತ್ತೆ ಬಿಳಿ ಕೂದಲು

White Hair Remedies: ತೆಂಗಿನೆಣ್ಣೆಗೆ ಒಂದೇ ಒಂದು ಕಾಳು ಬೆರೆಸಿ ಹಚ್ಚಿದ್ರೆ ಕೆಲವೇ ಸೆಕೆಂಡುಗಳಲ್ಲಿ ಬಿಳಿ ಕೂದಲು ಗಾಢ ಕಪ್ಪಾಗುತ್ತದೆ. 

Best Oil For White Hair: ಬಿಳಿ ಕೂದಲಿನ ಸಮಸ್ಯೆಗೆ ಒಂದು ಕಾಳು ವರದಾನವಿದ್ದಂತೆ. ಇದನ್ನು ತೆಂಗಿನೆಣ್ಣೆಯಲ್ಲಿ ಬೆರೆಸಿ ಹಚ್ಚಿದ್ರೆ ಕೂದಲು ಕಪ್ಪಾಗದೇ ಇರೋದಕ್ಕೆ ಸಾಧ್ಯವೇ ಇಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ತೆಂಗಿನೆಣ್ಣೆ ಕೂದಲಿನ ಆರೋಗ್ಯಕ್ಕೆ ಹಲವು ವಿಧದಲ್ಲಿ ಲಾಭದಾಯಕ. ತೆಂಗಿನೆಣ್ಣೆಯೊಂದಿಗೆ ಈ ಒಂದು ಕಾಳನ್ನು ಬೆರೆಸಿ ಹಚ್ಚಿದ್ರೆ ಬಿಳಿ ಕೂದಲು ಕೆಲವೇ ಸೆಕೆಂಡುಗಳಲ್ಲಿ ಗಾಢ ಕಪ್ಪು ಬಣ್ಣಕ್ಕೆ ತಿರುಗುವುದರಲ್ಲಿ ಅನುಮಾನವೇ ಇಲ್ಲ. 

2 /6

ಬ್ಯಾಕ್ಟೀರಿಯಾ ವಿರೋಧಿ ಹಾಗೂ ಆಂಟಿ-ಆಕ್ಸಿಡೆಂಟ್ ಗುಣಗಳಿಂದ ಹೇರಳವಾಗಿರುವ ತೆಂಗಿನೆಣ್ಣೆ ಕೂದಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ. 

3 /6

ತೆಂಗಿನೆಣ್ಣೆಯಲ್ಲಿ ಈ ಕಾಳಿನ ಬಳಕೆಯಿಂದ ಬಿಳಿ ಕೂದಲು ಕಪ್ಪಾಗುವುದಷ್ಟೇ ಅಲ್ಲ, ಕೂದಲು ಉದುರುವಿಕೆ ಸಮಸ್ಯೆ ನಿವಾರಣೆಯಾಗಿ ಮೊಣಕಾಲಿನವರೆಗೂ ಬೆಳೆಯುತ್ತೆ. 

4 /6

ಹಲವಾರು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಮೆಂತ್ಯ ಕಾಳುಗಳಲ್ಲಿ ಕೂದಲಿನ ಸರ್ವ ಸಮಸ್ಯೆಗೂ ಪರಿಹಾರ ಅಡಕವಾಗಿದೆ. 

5 /6

ಎರಡು ಚಮಚ ಮೆಂತ್ಯ ಕಾಳುಗಳನ್ನು ಕಬ್ಬಿಣದ ತವಾ ಅಥವಾ ಬಾಣಲೆಯಲ್ಲಿ ಅದು ಕಪ್ಪು ಬಣ್ಣಕ್ಕೆ ತಿರುಗುವವರೆಗೂ ಹುರಿದು, ಬಳಿಕ ಇದನ್ನು ಮಿಕ್ಸಿ ಮಾಡಿ. ಪುಡಿಯನ್ನು ಜರಡಿಯಾಡಿ ತೆಂಗಿನೆಣ್ಣೆಯಲ್ಲಿ ಬೆರೆಸಿ ಹಚ್ಚಿದ್ರೆ ಕೂಡಲೇ ಬಿಳಿ ಕೂದಲು ಗಾಢ ಕಪ್ಪಾಗುತ್ತೆ. 

6 /6

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು ಜೀ ಕನ್ನಡ ನ್ಯೂಸ್ ಹೇಳಿಕೊಳ್ಳುವುದಿಲ್ಲ.