ಕಾಫಿಗೆ ಜೊತೆ ಇದನ್ನು ಬೆರೆಸಿ ಸೇವಿಸಿ.. ಕೀಲು ನೋವು ಗುಣವಾಗುವುದರ ಜೊತೆ ಯೂರಿಕ್ ಆಸಿಡ್ ಸಹ ಕರಗಿ ಹೋಗುವುದು!
ಕೆಲವು ಆಹಾರಗಳನ್ನು ಸೇವಿಸುವ ಮೂಲಕ ಯೂರಿಕ್ ಆಸಿಡ್‌ನ್ನು ನಿಯಂತ್ರಿಸಬಹುದು. ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚದಾಗ ಹರಳುಗಳು ರೂಪುದಲ್ಲಿ ಕೀಲುಗಳಲ್ಲಿ ಸಂಗ್ರಹವಾಗುತ್ತದೆ.
ಯೂರಿಕ್ ಆಮ್ಲದ ಸಮಸ್ಯೆ ಇದ್ದರೆ ಹಾಲು ಉತ್ತಮ ಆಯ್ಕೆಯಾಗಿದೆ. ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಹಾಲು ಸಹಾಯ ಮಾಡುತ್ತದೆ.
ಆಮ್ಲಾ, ನಿಂಬೆ, ಕಿತ್ತಳೆ, ಪಪ್ಪಾಯಿ ಮತ್ತು ಅನಾನಸ್ ಮುಂತಾದ ಸಿಟ್ರಸ್ ಯುಕ್ತ ಹಣ್ಣುಗಳನ್ನು ಸೇವಿಸಲು ಪ್ರಾರಂಭಿಸಿ. ಈ ಎಲ್ಲಾ ಹಣ್ಣುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ನೈಸರ್ಗಿಕವಾಗಿ ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಾಳೆಹಣ್ಣನ್ನು ಸೇವಿಸುವುದು ಯೂರಿಕ್ ಆಸಿಡ್ ಕಡಿಮೆ ಮಾಡಲು ಸಹಾಯ ಮಾಡುವುದು. ಬಾಳೆಹಣ್ಣಿನಲ್ಲಿ ಪ್ಯೂರಿನ್ ಪ್ರಮಾಣವು ತುಂಬಾ ಕಡಿಮೆಯಾಗಿರುತ್ತದೆ. ಇದು ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ. ಇದರ ಸೇವನೆಯಿಂದ ಸಂಧಿವತ ಸಮಸ್ಯೆ ಕಡಿಮೆಯಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.