ಇನ್ನೊಂದು ವರ್ಷದವರೆಗೆ ಈ ರಾಶಿಯವರ ಜಾತಕದಲ್ಲಿ ಗುರು ಬಲ !ಹೆಜ್ಜೆ ಹೆಜ್ಜೆ ಗೂ ಒಲಿದು ಬರುವಳು ವಿಜಯಲಕ್ಷ್ಮಿ ! ಸಂಪತ್ತು, ಗೌರವ, ಕೀರ್ತಿ ಪ್ರಾಪ್ತಿಯಾಗುವ ಕಾಲ

ಮೇ 1 ರಂದು ಗುರು ವೃಷಭರಾಶಿಯಲ್ಲಿ ಸಂಕ್ರಮಿಸಿದ್ದು. ಇನ್ನು 13 ತಿಂಗಳ ಕಾಲ ಅದೇ ರಾಶಿಯಲ್ಲಿ ಇರಲಿದ್ದಾನೆ. ಈ ನಡುವೆ ಗುರುವಿನ ಅ ನಡೆಯಲ್ಲಿ ಬದಲಾವಣೆಗಳಾಗಬಹುದು.    ಗುರುವಿನ ಸಂಕ್ರಮಣವನ್ನು ವರ್ಷದ ಅತ್ಯಂತ ದೊಡ್ಡ ಜ್ಯೋತಿಷ್ಯ ಘಟನೆ ಎಂದು ಪರಿಗಣಿಸಲಾಗಿದೆ. ನಿನ್ನೆಯಷ್ಟೇ ಗುರು ತನ್ನ ನಕ್ಷತ್ರವನ್ನು ಬದಲಿಸಿದ್ದಾನೆ.  

ಬೆಂಗಳೂರು : ಜ್ಯೋತಿಷ್ಯದಲ್ಲಿ ಶನಿ ಸಂಕ್ರಮಣದಂತೆ ಗುರು ಸಂಕ್ರಮಣಕ್ಕೂ ಹೆಚ್ಚಿನ ಮಹತ್ವವಿದೆ. ಗುರು ಗ್ರಹ ಕೂಡಾ ವರ್ಷಕ್ಕೊಮ್ಮೆ ತನ್ನ ಸ್ಥಾನವನ್ನು ಬದಲಾಯಿಸುತ್ತಾನೆ. ಹಾಗಾಗಿ ಗುರುವಿನ ಸ್ಥಾನ ಪಲ್ಲಟದಿಂದ ಉಂಟಾಗುವ ಶುಭ ಫಲ ಒಂದು ವರ್ಷದವರೆಗೆ ಇರುತ್ತದೆ. 
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ನಿನ್ನೆಯಷ್ಟೇ ಗುರು ತನ್ನ ನಕ್ಷತ್ರ ಬದಲಿಸಿದ್ದಾನೆ.ಗುರುವಿನ ನಕ್ಷತ್ರ ಸಂಕ್ರಮಣದ ಪ್ರಭಾವವು ಎಲ್ಲಾ ರಾಶಿಗಳ ಮೇಲೆ ಇರುತ್ತದೆ.ಅದರಲ್ಲೂ ಕೆಲವು ರಾಶಿಯವರಿಗೆ ಅತಿಯಾದ ಅದೃಷ್ಟವನ್ನು ಹೊತ್ತು ತರುತ್ತದೆ.   

2 /5

ವೃಷಭ ರಾಶಿ :ಗುರುವಿನ ನಕ್ಷತ್ರ ಸಂಕ್ರಮಣದಿಂದ  ವೃಷಭ ರಾಶಿಯವರು ಮಾಡಿದ ಎಲ್ಲ ಕೆಲಸಗಳಲ್ಲಿ ಯಶಸ್ಸು ಸಿಗುವುದು. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ.  ಸಮಾಜದಲ್ಲಿ ಗೌರವ ಹೆಚ್ಚಾಗುವುದು. ಹಣಕಾಸಿನ ಲಾಭವಾಗುವುದು.   

3 /5

ಸಿಂಹ ರಾಶಿ : ನಿಮ್ಮ ಅದೃಷ್ಟದ ಬಾಗಿಲು ತೆರೆಯುವುದು.ಕಷ್ಟ ಎನ್ನುವ ಕೆಲಸದಲ್ಲಿಯೂ  ಯಶಸ್ಸು ಸಿಗುವುದು.ವ್ಯಾಪಾರದಲ್ಲಿ ಹೊಸ ಆದಾಯದ ಮಾರ್ಗಗಳು ತೆರೆದುಕೊಳ್ಳುತ್ತವೆ.ವೇತನದಲ್ಲಿ ಹೆಚ್ಚಳವಾಗುವುದು.

4 /5

ಧನು ರಾಶಿ:ಧನು ರಾಶಿಯವರ ಅದೃಷ್ಟ ಬೆಳಗುವುದು.ಹಠಾತ್ ಆಗಿ ಆರ್ಥಿಕ ಲಾಭವಾಗುವುದು.ಆರ್ಥಿಕ ಸ್ಥಿತಿಯು ತುಂಬಾ ಉತ್ತಮವಾಗಿರುತ್ತದೆ. ಉದ್ಯೋಗಾಕಾಂಕ್ಷಿಗಳು ಯಶಸ್ವಿ ಅವಕಾಶಗಳನ್ನು ಪಡೆಯುತ್ತಾರೆ.

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.