Mangal Gochar: ಮಂಗಳನ ದಯೆಯಿಂದ ಜಾಗೃತಗೊಳ್ಳಲಿದೆ ಈ ರಾಶಿಯವರ ಮಲಗಿರುವ ಅದೃಷ್ಟ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಜುಲೈ 12, 2024 ರಂದು ಮಂಗಳ ಗ್ರಹವು ವೃಷಭ ರಾಶಿಯನ್ನು ಪ್ರವೇಶಿಸಲಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕಮಾಂಡರ್ ಗ್ರಹ ಎಂತಲೇ ಕರೆಯಲಾಗುವ ಮಂಗಳನು ವೃಷಭ ರಾಶಿಗೆ ಪ್ರವೇಶಿಸುತ್ತಿದ್ದಂತೆ ಕೆಲವು ರಾಶಿಯವರ ಮಲಗಿರುವ ಅದೃಷ್ಟವೂ ಜಾಗೃತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ...
ಮಂಗಳನ ದಯೆಯಿಂದ ವ್ಯಾಪಾರ ವೃದ್ಧಿ, ಉದ್ಯೋಗ ರಂಗದಲ್ಲಿ ಶುಭ ಫಲಗನನ್ನು ಪಡೆಯುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ.
ಈ ವೇಳೆ ಆಧ್ಯಾತ್ಮಿಕತೆ ಬಗ್ಗೆ ಒಲವು ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಕಾಣುವರು. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯಲಿದೆ.
ಮಂಗಳನು ಈ ರಾಶಿಯವರಿಗೆ ಆರ್ಥಿಕ ಮತ್ತು ಕೌಟುಂಬಿಕ ವಿಷಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲಿದ್ದಾನೆ. ವ್ಯಾಪಾರದಲ್ಲಿ ಬಂಪರ್ ಧನಲಾಭವನ್ನು ನಿರೀಕ್ಷಿಸಬಹುದು.
ಮಂಗಳ ರಾಶಿ ಬದಲಾವಣೆಯಿಂದ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಫಲಗ್ಲೌ ಹೆಚ್ಚಾಗಳಿವೆ. ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸಮಯ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.