ರಾಜಕೀಯದಲ್ಲೂ ಪ್ರೇಮಿಗಳ ದಿನ ಆಚರಣೆ..
ಕನಸಲ್ಲೂ ನೀನೇ, ಮನಸಲ್ಲೂ ನೀನೇ, ಉಸಿರಲ್ಲೂ ನೀನೇ, ಹೆಸರಲ್ಲೂ ನೀನೇ.. ಹೃದಯದ "ಆಕ್ಸಿಜನ್"! ಕಮಿಷನ್ ಕೊಡಿಸುವ, ಖಜಾನೆ ತುಂಬುವ "ಆಕ್ಸಿಜನ್" ಎಂದರೆ ಇವರಿಗೆ ಅದಮ್ಯ ಪ್ರೇಮ!!
Photo Credit : @INCKarnataka, @Karnataka Congress
"ಸರಸ ಸಲ್ಲಾಪದ ಸಿಡಿಗಳು" ಬಿಜೆಪಿಗರ 'ಸಿಡಿ ಸಂಭ್ರಮ'ದ ಎಪಿಸೋಡ್‌ಗಳು ನೂರಾರಿವೆಯಂತೆ. ಯತ್ನಾಳರು ಹೇಳುವ ಸಿಡಿ ಸಿಡಿಯುವುದು ಯಾವಾಗ?
Photo Credit : @INCKarnataka, @Karnataka Congress
ಪ್ರೇಮವಿರುವ ಕಡೆ ದ್ವೇಷಕ್ಕೆ ಜಾಗವಿಲ್ಲ.. ಆದರೆ ದ್ವೇಷವನ್ನೇ ಪ್ರೇಮಿಸಿದರೆ....!? ದ್ವೇಷವನ್ನೇ ಪ್ರೀತಿಸಿ, ದ್ವೇಷವನ್ನೇ ಧ್ಯಾನಿಸಿ, ದ್ವೇಷದೊಂದಿಗೆ ರೊಮ್ಯಾನ್ಸ್ ಮಾಡುವ ವಿಶಿಷ್ಠ ಪ್ರೇಮಿ ಇವರು!!
Photo Credit : @INCKarnataka, @Karnataka Congress
"ಸಚಿವ ಹುದ್ದೆ" ಎಂಬ ಪ್ರೇಮ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ!
Photo Credit : @INCKarnataka, @Karnataka Congress
"ಪ್ರೀತಿ ಮಧುರ, ತ್ಯಾಗ ಅಮರ" ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!!
Photo Credit : @INCKarnataka, @Karnataka Congress
ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ! ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!
Photo Credit : @INCKarnataka, @Karnataka Congress
ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ. ಇದು ಪ್ರೇಮದ ಮೊದಲ ಹಂತ!
Photo Credit : @INCKarnataka, @Karnataka Congress
ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ.....!!
Photo Credit : @INCKarnataka, @Karnataka Congress
ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!
Photo Credit : @INCKarnataka, @Karnataka Congress
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!
Photo Credit : @INCKarnataka, @Karnataka Congress