ರಾತ್ರಿ ಮಲಗುವ ಮುನ್ನ ಈ ವಸ್ತುವನ್ನು ಬಾಯಿಯಲ್ಲಿ ಇಟ್ಟುಕೊಳ್ಳಿ ! ಬೆಳಗಾಗುವುದರಲ್ಲಿ ಬ್ಲಡ್ ಶುಗರ್ ನಾರ್ಮಲ್ ಆಗುವುದು !

Fri, 30 Aug 2024-4:38 pm,

ಮಧುಮೇಹ ಇದ್ದವರು ಔಷಧಿಯೇ ತೆಗೆದುಕೊಳ್ಳಬೇಕು ಎಂದೇನಿಲ್ಲ. ಕೆಲವೊಂದು ಮನೆ ಮದ್ದು ಅನುಸರಿಸುವ ಮೂಲಕ ಕೂಡಾ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.  

ಮಧುಮೇಹ ಇದ್ದವರು ಒಂದೇ ಒಂದು ಮೊಗ್ಗು ಲವಂಗ ತಿಂದರೆ ಸಾಕು.  ಬ್ಲಡ್ ಶುಗರ್ ನಾರ್ಮಲ್ ಆಗಿ ಬಿಡುತ್ತದೆ.ಆದರೆ ಅದನ್ನು ಸೇವಿಸುವ ವಿಧಾನ ಮತ್ತು ಸಮಯ ಸರಿಯಾಗಿರಬೇಕು.    

ಲವಂಗ ನಂಜುನಿರೋಧಕವಾಗಿದ್ದು ಮಧುಮೇಹದ ಸಮಸ್ಯೆಯನ್ನು ನಿವಾರಿಸುತ್ತದೆ.ನೋವು ನಿವಾರಕವಾಗಿ ಅಥವಾ ಪೈನ್ ಕಿಲ್ಲರ್ ಆಗಿಯೂ ಇದನ್ನು ಬಳಸಬಹುದು.     

ಲವಂಗವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಇದು ಇನ್ಸುಲಿನ್ ಹೆಚ್ಚು ಮಾಡಲು ಸಹಾಯ ಮಾಡುತ್ತದೆ.  

ಲವಂಗ ಹೈಪೊಗ್ಲಿಸಿಮಿಕ್ ಪರಿಣಾಮವನ್ನು ಹೊಂದಿದ್ದು, ಇನ್ಸುಲಿನ್ ಸ್ರವಿಸುವಿಕೆಯನ್ನು ಮತ್ತು ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಈ ಮೂಲಕ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ. 

ಲವಂಗವನ್ನು ಹಲವಾರು ರೀತಿಯಲ್ಲಿ ಸೇವಿಸಬಹುದು. ಆದರೆ  ಬ್ಲಡ್ ಶುಗರ್ ಕಂಟ್ರೋಲ್ ಆಗಬೇಕಾದರೆ ರಾತ್ರಿ ಮಲಗುವ ಮುನ್ನ 2 ರಿಂದ 3 ಲವಂಗವನ್ನು ಬಾಯಿಯಲ್ಲಿ ಇಟ್ಟುಕೊಳ್ಳಬೇಕು.

ಹೀಗೆ ಮಾಡಿದರೆ ಬೆಳಗಾಗುವುದರ ಹೊತ್ತಿಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರುತ್ತದೆ.   

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.   

ZEENEWS TRENDING STORIES

By continuing to use the site, you agree to the use of cookies. You can find out more by Tapping this link