ರಾಗಿಯನ್ನು ಈ ರೀತಿ ಸೇವಿಸಿ !ಯೂರಿಕ್ ಆಸಿಡ್ ಮತ್ತು ಕಿಡ್ನಿ ಸ್ಟೋನ್ ಎರಡೂ ಮೂತ್ರದ ಮೂಲಕವೇ ಹೊರ ಹೋಗುತ್ತದೆ

ಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು. 
 

Ragi for High Uric Acid :ಇತ್ತೀಚಿನ ದಿನಗಳಲ್ಲಿ ಯೂರಿಕ್ ಆಮ್ಲದ ಸಮಸ್ಯೆ ತುಂಬಾ ಸಾಮಾನ್ಯವಾಗಿದೆ.ಯೂರಿಕ್ ಆಮ್ಲದ ಸಮಸ್ಯೆಯು ಗಮನಾರ್ಹವಾಗಿ ಹೆಚ್ಚಾದರೆ,ಅದು ಮೂತ್ರಪಿಂಡದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ.ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬೇಕಾದರೆ ನಿಮ್ಮ ಆಹಾರಕ್ಕೆ ಗಮನ ಕೊಡಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಆಹಾರದಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು.ಕೆಲವೊಂದು ಆಹಾರ ಸೇವಿಸುವ ಮೂಲಕವೂ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.   

2 /5

ರಾಗಿ ಹೆಚ್ಚಿನ ಪ್ರಮಾಣದ ಫೈಬರ್ ಮತ್ತು ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ.  ಇದು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡುವುದರೊಂದಿಗೆ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸಲು ಕೂಡಾ ಸಹಾಯ ಮಾಡುತ್ತದೆ. 

3 /5

ರಾಗಿ ಕಡಿಮೆ ಪ್ಯೂರಿನ್ ಆಹಾರವಾಗಿದ್ದು, ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡುತ್ತದೆ.ರಾಗಿಯನ್ನು ನಿಯಮಿತವಾಗಿ ಸೇವಿಸುವ ಮೂಲಕ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. 

4 /5

ರಾಗಿ ಮಜ್ಜಿಗೆ ಮಾಲ್ಟ್ ಮಾಡಿ ಸೇವಿಸುವ ಮೂಲಕ ದೇಹದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.ಇದಕ್ಕಾಗಿ ರಾಗಿಯನ್ನು ರಾತ್ರಿಯಿಡೀ ಮಜ್ಜಿಗೆ ಲ್ಲಿ ನೆನೆಸಿಟ್ಟು ಬೆಳಿಗ್ಗೆ ಅದನ್ನು ಸೇವಿಸಿ.

5 /5

ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು, ರಾಗಿಯಿಂದ ಮಾಡಿದ ರೊಟ್ಟಿಯನ್ನು ಕೂಡಾ ಸೇವಿಸಬಹುದು.ಇನ್ನು  ರಾಗಿಯಿಂದ ಮಾಡಿದ ಲಡ್ಡುಗಳು ಕೂಡಾ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.  (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)