ಹಸಿವಿನಿಂದ ಬಳಲಿದ್ದ ಮಂಗಗಳಿಗೆ ತಾಯಿಯಾದ `ಹಸು`
ರಾಜಸ್ಥಾನದ ಸಿರೊಹಿಯಲ್ಲಿ ಭಾರೀ ಬಿಸಿಲಿನಿಂದಾಗಿ ಜನಸಾಮಾನ್ಯರ ಜೊತೆಗೆ ಪ್ರಾಣಿಗಳು ತತ್ತರಿಸಿವೆ.
ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲು ನೀಡಿದ ಹಸು ಮಂಗಗಳ ತಾಯಿಯಾಗಿ ಮಾರ್ಪಟ್ಟಿದೆ. ಇದನ್ನು ನೋಡಲು ಅಕ್ಕ-ಪಕ್ಕದ ಗ್ರಾಮದಿಂದ ಜನರು ಆಗಮಿಸುತ್ತಿದ್ದಾರೆ.
ಮಂಗಗಳಿಗೆ ಪ್ರತಿನಿತ್ಯ ಹಾಲು ನೀಡುತ್ತಿರುವ ಈ ಹಸು ಬಹಳ ವರ್ಷಗಳಿಂದ ರೋಹಿಡಾದ ಜಬೇಶ್ವರ ಮಹಾದೇವ್ ದೇವಾಲಯದಲ್ಲಿ ವಾಸಿಸುತ್ತಿದೆ.