ಸೌತೆಕಾಯಿ

  • May 09, 2024, 23:02 PM IST
1 /6

ನೈಸರ್ಗಿಕ ವಿಧಾನಗಳ ಮೂಲಕ ಯೂರಿಕ್ ಆಸಿಡ್ ನಿಯಂತ್ರಿಸುವುದು ಬಹಳ ಮುಖ್ಯ. ದಿನನಿತ್ಯ ಕೆಲವು ಆಹಾರಗಳನ್ನು ಸೇವಿಸುವ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.  

2 /6

ಟೊಮೆಟೊದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಟೊಮೆಟೊ ಸೇವನೆಯು ನಮ್ಮ ದೇಹದಿಂದ ಯೂರಿಕ್ ಆಸಿಡ್ ಅನ್ನು ಹೊರಹಾಕಲು ಸಹಾಯ ಮಾಡುತ್ತದೆ. ಟೊಮೆಟೊ ಸೇವನೆಯಿಂದ ಯೂರಿಕ್ ಆಸಿಡ್ ಸಮಸ್ಯೆಯನ್ನು ತಡೆಯಬಹುದು.

3 /6

ಸೊಪ್ಪು ಸೇವನೆಯಿಂದ ಯೂರಿಕ್ ಆಸಿಡ್ ನಿಯಂತ್ರಿಸಬಹುದು. ಸೊಪ್ಪು ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನ ಸಿಗುತ್ತದೆ.

4 /6

ಸೌತೆಕಾಯಿ ಸೇವಿಸುವುದರಿಂದ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ.

5 /6

ಅಧಿಕ ಪ್ರಮಾಣದ ವಿಟಮಿನ್‌ ಸಿ ಹೊಂದಿರುವ ಕ್ಯಾರೆಟ್ ಸೇವನೆಯಿಂದ ಯೂರಿಕ್ ಆಸಿಡ್  ನಿಯಂತ್ರಿಸಬಹುದು. ಪ್ರತಿದಿನ ಕ್ಯಾರೆಟ್ ಸೇವನೆಯು ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. 

6 /6

ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.