ಮೈ ಕೈ ಸಣ್ಣಗಿದ್ದು ಹೊಟ್ಟೆ ಭಾಗ ಮಾತ್ರ ದುಂಡಗಿದೆಯೇ? ಮೊಸರಿಗೆ ಈ ಪುಡಿ ಬೆರೆಸಿ ಸೇವಿಸಿ,ಒಂದೇ ವಾರದಲ್ಲಿ ಹೊಟ್ಟೆಯೂ ಚಪ್ಪಟೆಯಾಗುವುದು
ಮೊಸರು ತೂಕವನ್ನು ಕಡಿಮೆ ಮಾಡಲು ಕೂಡಾ ಬಹಳ ಸಹಕಾರಿ.ಏನೇ ಮಾಡಿದರೂ ಕರಗದ ಹಠಮಾರಿ ಬೊಜ್ಜನ್ನು ಕರಗಿಸುವ ಶಕ್ತಿ ಮೊಸರಿಗಿದೆ.
ಮೊಸರನ್ನು ಸರಿಯಾದ ರೀತಿಯಲ್ಲಿ ಸರಿಯಾದ ಸಮಯಕ್ಕೆ ಸೇವಿಸುತ್ತಾ ಬಂದರೆ ಹೊಟ್ಟೆ ಮತ್ತು ಸೊಂಟದ ಸುತ್ತಲಿನ ಬೊಜ್ಜು ಖಂಡಿತವಾಗಿಯೂ ಕರಗುತ್ತದೆ.
ಚಯಾಪಚಯ ಕ್ರಿಯೆಯ ಹೆಚ್ಚಳ ಎಂದರೆ ತೂಕ ಇಳಿಸಿಕೊಳ್ಳುವ ಪ್ರಕ್ರಿಯೆಯ ಪ್ರಮುಖ ಹಂತ. ಮೊಸರಿನಲ್ಲಿರುವ ಪ್ರೋಬಯಾಟಿಕ್‌ಗಳು ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ತೂಕ ಇಳಿಸಿಕೊಳ್ಳಬೇಕಾದರೆ ಹೆಚ್ಚು ಪ್ರೋಟಿನ್ ಸೇವಿಸಬೇಕು.ಕಾರ್ಬೋಹೈಡ್ರೇಟ್ ಅನ್ನು ಕಡಿಮೆ ಮಾಡುತ್ತಾರೆ.ಮೊಸರು ಕಡಿಮೆ ಕಾರ್ಬ್ ಮತ್ತು ಹೆಚ್ಚಿನ ಪ್ರಮಾಣದ ಪ್ರೋಟೀನ್ ಹೊಂದಿದೆ.
ತೂಕ ಇಳಿಸಿಕೊಳ್ಳಲು ಮೊಸರು ಸೇವಿಸುವಾಗ ಅದಕ್ಕೆ ಸಕ್ಕರೆ ಸೇರಿಸಬೇಡಿ.ಬದಲಿಗೆ ಜೀರಿಗೆ ಮೆಂತ್ಯೆ ಪುಡಿ ಸೇರಿಸಿದ ಮಸಾಲೆಯುಕ್ತ ಮೊಸರನ್ನು ತಿನ್ನಿರಿ.ಅಗತ್ಯ ಎನಿಸಿದರೆ ಡ್ರೈ ಫ್ರುಟ್ಸ್ ಬೆರೆಸಿ ಸೇವಿಸಬಹುದು.
ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಜೀ ನ್ಯೂಸ್ ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ