White Hair Remedy At Home: ವಾಯುಮಾಲಿನ್ಯ, ಕಳಪೆ ಜೀವನಶೈಲಿಯಿಂದಾಗಿ ಚಿಕ್ಕ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುವುದು, ಕೂದಲು ಉದುರುವುದು ಸಾಮಾನ್ಯ ಸಮಸ್ಯೆಯಾಗಿದೆ.
Home Remedy To Remove White Hair: ಕೂದಲಿನ ಯಾವುದೇ ರೀತಿಯ ಸಮಸ್ಯೆಗಳಿಗೆ ಕರಿಬೇವಿನ ಎಲೆಗಳು ಅತ್ಯುತ್ತಮ ನೈಸರ್ಗಿಕ ಪರಿಹಾರವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲನ್ನು ನೈಸರ್ಗಿಕವಾಗಿ ಗಾಢ ಕಪ್ಪು ಬಣ್ಣಕ್ಕೆ ತಿರುಗಿಸಲು ಕರಿಬೇವಿನ ಎಲೆಗಳು ತುಂಬಾ ಲಾಭದಾಯಕವಾಗಿದೆ.
ಕರಿಬೇವಿನ ಎಲೆಗಳಲ್ಲಿ ಬೀಟಾ-ಕ್ಯಾರೋಟಿನ್, ಪ್ರೊಟೀನ್ ಹೇರಳವಾಗಿದ್ದು ಇದು ಕೂದಲು ಉದುರುವುದನ್ನು ತಡೆಯುವುದಷ್ಟೇ ಅಲ್ಲ ಕೂದಲಿನ ಕಿರುಚೀಲಗಳನ್ನು ಬಲಪಡಿಸಿ ಕೂದಲು ಬೆಳೆಯಲು, ಕೂದಲಿಗೆ ನೈಸರ್ಗಿಕ ಬಣ್ಣವನ್ನು ನೀಡಲು ಕೂಡ ಪ್ರಯೋಜನಕಾರಿ ಆಗಿದೆ.
ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿರುವ ಕೊಬ್ಬರಿ ಎಣ್ಣೆ ಕೂದಲಿನ ಸರ್ವ ಸಮಸ್ಯೆಗೂ ರಾಮಬಾಣವಿದ್ದಂತೆ.
ಒಂದು ಹಿಡಿ ಕರಿಬೇವಿನ ಎಲೆಗಳನ್ನು ಚೆನ್ನಾಗಿ ರುಬ್ಬಿ, ಇದರಲ್ಲಿ ಒಂದೆರಡು ಸ್ಪೂನ್ ಕೊಬ್ಬರಿ ಎಣ್ಣೆಯನ್ನು ಹಾಕಿ ಕಡಿಮೆ ಉರಿಯಲ್ಲಿ ಒಲೆಯ ಮೇಲಿಟ್ಟು ಐದು ನಿಮಿಷ ಕಾಯಿಸಿ.
ಕಾಯಿಸಿಟ್ಟ ಎಣ್ಣೆ ತಣ್ಣಗಾದ ಬಳಿಕ ನಿಧಾನವಾಗಿ ಕೂದಲಿನ ಬುಡದಿಂದ ತುದಿಯವರೆಗೂ ಎಣ್ಣೆಯನ್ನು ಹಚ್ಚಿ ಲಘುವಾಗಿ ಮಸಾಜ್ ಮಾಡಿ. ಅರ್ಧಗಂಟೆ ಹಾಗೆ ಬಿಟ್ಟು ಹೇರ್ ವಾಶ್ ಮಾಡಿದರೆ, ಸುಂದರ ಕಡು ಕಪ್ಪಾದ ಕೂದಲನ್ನು ನಿಮ್ಮದಾಗಿಸಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.